ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

Date:

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ 10 ದಿನಗಳ ಕಾಲ ಪ್ರತಿದಿನ ಒಟ್ಟು 900 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.

- Advertisement -

ಮಲಪ್ರಭಾ ಬಲದಂಡೆ ಕಾಲುವೆಗೆ ಪ್ರತಿದಿನ 500 ಕ್ಯೂಸೆಕ್ಸ್ ಹಾಗೂ ನರಗುಂದ ಶಾಖಾ ಕಾಲುವೆಗೆ 400 ಕ್ಯೂಸೆಕ್ಸ್ ನೀರು ಹರಿಸಲಾಗುವುದು. ಈ ನೀರನ್ನು ಕೇವಲ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಮಾತ್ರ ಬಳಸಬೇಕು.ಕಾಲುವೆ ವ್ಯಾಪ್ತಿಯ ರೈತರು ಕೃಷಿ ಅಥವಾ ಇತರ ಉದ್ದೇಶಗಳಿಗೆ ಪಂಪ್‌ಸೆಟ್‌ ಹಾಗೂ ಇತರೆ ಉಪಕರಣಗಳ ಮೂಲಕ ನೀರು ಬಳಸುವುದನ್ನು ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ನಿಯಮ ಉಲ್ಲಂಘಿಸಿದರೆ ಪಂಪ್‌ಸೆಟ್‌ ಮತ್ತು ಉಪಕರಣಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ನೀರನ್ನು ಮಿತವಾಗಿ ಬಳಸುವ ಮೂಲಕ ಸಾರ್ವಜನಿಕರು ಹಾಗೂ ರೈತರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...