ಧಾರವಾಡ | ಅಕ್ಟೋಬರ್ 23ರಂದು ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ

Date:

ಚುನಾವಣಾ ಆಯೋಗವು ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು ಅಕ್ಟೋಬರ್ 23ರಂದು ನಡೆಯಲಿದ್ದು, ಸೆಪ್ಟೆಂಬರ್ 22 ರಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ.

- Advertisement -

ಚುನಾವಣಾಧಿಕಾರಿಗಳು ಸೆಪ್ಟೆಂಬರ್ 29 ರಂದು ಅಧಿಸೂಚನೆ ಪ್ರಕಟಿಸುವರು. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 6 ಕೊನೆಯ ದಿನವಾಗಿರುತ್ತದೆ. ಅಕ್ಟೋಬರ್ 7 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆ ದಿನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಅಕ್ಟೋಬರ್ 23 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಮತ ಎಣಿಕೆ ನಡೆಯುತ್ತದೆ ಹಾಗೂ ಅಕ್ಟೋಬರ್ 31 ರಂದು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಚುನಾವಣಾಧಿಕಾರಿ ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಕೆ.ಎಂ.ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ ಮಾಸಬಾರದು: ಗೋಕುಲನಾಥ

"ರೇಖೆಗಳು ಬದಲಾಗಬಹುದು, ಬಣ್ಣ ಬದಲಾಗಬಹುದು ಆದರೆ ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ...

ದಲಿತ ಸಂಘಟನೆ, ನೀಲಿ ಶಾಲಿನ ಕುರಿತು ಅವಹೇಳನಕಾರಿ ಹೇಳಿಕೆ: ಮುತ್ತಣ್ಣ ಮೇತ್ರಿ ಆಕ್ರೋಶ

ಮಾಜಿ ಸಂಸದ ಪ್ರತಾಪ್ ಸಿಂಹ ದಲಿತ ಸಂಘಟನೆಗಳು, ದಲಿತ ಮುಖಂಡರು ಹಾಗೂ...