ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ: ಎರಡನೇ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ

Date:

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತ ಎಣಿಕೆ ಎರಡನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಪ್ರೊ. ಎಸ್.ವಿ ಸಂಕನೂರ ಅವರು ಮುನ್ನಡೆ ಸಾಧಿಸಿದ್ದಾರೆ.

- Advertisement -

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಪಶ್ಚಿಮ ಪದವೀಧರರ ಮತ ಎಣಿಕೆ ನಡೆಯುತ್ತಿದೆ. ಎರಡನೇ ಸುತ್ತಿನ ಮತ ಎಣಿಕೆಯಲ್ಲಿನ ಒಟ್ಟು 14000 ಮತಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸಂಕನೂರ 6161 ಮತಗಳು ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರು 4697 ಮತಗಳನ್ನು ಪಡೆದುಕೊಂಡಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಎರಡು ಸುತ್ತುಗಳಲ್ಲಿ ಎಣಿಕೆಯಾದ ಒಟ್ಟು 28001 ಮತಗಳಲ್ಲಿ ಸಂಕನೂರ ಎಸ್.ವಿ ಅವರು 12,620 ಮತಗಳನ್ನು ಮತ್ತು ಮೋಹನ್ ಲಿಂಬಿಕಾಯಿ ಅವರು 9091 ಮತಗಳನ್ನು ಪಡೆದುಕೊಂಡಿದ್ದು, ಎಸ್. ವಿ. ಸಂಕನೂರ ಅವರು 3529 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

Advertisements

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಮತಗಳ್ಳತನದ ಮೂಲಕ ಅಧಿಕಾರ ಹಿಡಿಯಲು ಬಿಜೆಪಿ ಯತ್ನ: ಅನಿಲ್ ಕುಮಾರ್

ಕೋಲಾರ: ಚುನಾವಣಾ ಆಯೋಗವನ್ನು ಬಳಸಿಕೊಂಡು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟು,...

ಬಾಗಲಕೋಟೆ | ಮುಳುಗಡೆ ಸಂತ್ರಸ್ತರ ನರಕ ಸದೃಶ ಬದುಕು: ಪರಿಹಾರ ಆಗ್ರಹಿಸಿ ಬೃಹತ್‌ ಪಾದಯಾತ್ರೆ

ರಸ್ತೆ ಸಂಪರ್ಕ ಕಡಿತ, ಕೊಳಚೆ ನೀರು, ಸೊಳ್ಳೆಗಳ ಕಾಟ, ವಿಷಜಂತುಗಳ ಭೀತಿ,...

ವಿಜಯಪುರ ಪೊಲೀಸರ ಕಾರ್ಯಾಚರಣೆ: ರೂ. 1.07 ಕೋಟಿ ಮೌಲ್ಯದ 537 ಮೊಬೈಲ್ ಪತ್ತೆ!

ಸಾರ್ವಜನಿಕರು ಕಳೆದುಕೊಂಡಿದ್ದ, ಕಳ್ಳತನವಾಗಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚುವಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ...