ಹುಬ್ಬಳ್ಳಿ | ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ; ಷರತ್ತು ಬದ್ಧ ಅನುಮತಿ

Date:

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಿಸಲು ಶ್ರೀರಾಮ ಸೇನೆಗೆ ಹು-ಧಾ ಮಹಾನಗರ ಪಾಲಿಕೆ ಷರತ್ತು ಬದ್ಧ ಅನುಮತಿ ನೀಡಿದೆ.

- Advertisement -

ಈ ಬಗ್ಗೆ ನ.29ರ ರಾತ್ರಿ ಆದೇಶ ಹೊರಡಿಸಿದ್ದು, ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ಮಾತ್ರ ಮೈದಾನದಲ್ಲಿ ಜಯಂತಿ ಆಚರಿಸಲು ಅವಕಾಶ ನೀಡಿದೆ. ₹10 ಸಾವಿರ ಶುಲ್ಕ ಪಾವತಿಸಲು ಸೂಚಿಸಿದ್ದು, 16 ಷರತ್ತುಗಳನ್ನು ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈದ್ಗಾ ಮೈದಾನದಲ್ಲಿ ಕನಕ ದಾಸ ಜಯಂತಿ ಆಚರಿಸಲು ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಅಣ್ಣಪ್ಪ ದೀವಟಗಿ ಮನವಿ ಸಲ್ಲಿಸಿದ್ದರು. ಈ ಕುರಿತು ಬುಧವಾರ ರಾತ್ರಿ ಪಾಲಿಕೆ ಆಯುಕ್ತರ ಸಭಾಭವನದಲ್ಲಿ ಮೇಯರ್, ಉಪಮೇಯರ್, ಸಭಾನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಇತರ ಮುಖಂಡರು ಸಭೆ ನಡೆಸಿ ಅನುಮತಿ ನೀಡಲು ನಿರ್ಧರಿಸಿದ್ದರು.

ಈದ್ಗಾ ಮೈದಾನದಲ್ಲಿ ಆಚರಿಸುವ ಕನಕದಾಸ ಜಯಂತಿಗೆ ಧಾರವಾಡ ಜಿಲ್ಲೆಯಿಂದ 150 ಕಾರ್ಯಕರ್ತರು ಬರುವರು. ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿ ಪಾಲ್ಗೊಳ್ಳಲಿದ್ದಾರೆ. ಪೆಂಡಾಲ್ ಹಾಕಿ ಉತ್ಸವ ಆಚರಿಸುತ್ತಿದ್ದು, ಡೊಳ್ಳು ಕುಣಿತ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀರಾಮ ಸೇನಾ ಧಾರವಾಡ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ ಪಿ. ಮಾದ್ಯಮಗಳಿಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಆಗ್ನೇಯ ಪದವೀಧರರ ಕ್ಷೇತ್ರ : ಕೋಲಾರ ಜಿಲ್ಲೆಯಲ್ಲಿ ಶೇ. 76.99 ರಷ್ಟು ಮತದಾನ : ಚುನಾವಣಾಧಿಕಾರಿ ಎಂ.ಆರ್. ರವಿಕುಮಾರ್

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕೋಲಾರ ಜಿಲ್ಲೆಯಲ್ಲಿ...

ನಾಡ ದೇವತೆಯ ಬಳಿ ನನ್ನ ಅಳಲು; ವಿವೇಕಾನಂದ ಎಚ್. ಕೆ

ನಾಡ ದೇವಿ ತಾಯಿ ಚಾಮುಂಡೇಶ್ವರಿ, ನಿನಗೆ ತುಂಬು ಹೃದಯದ ಧನ್ಯವಾದಗಳು. ನಿನ್ನ...

ಸೌಜನ್ಯ ಕೊಲೆ ಪ್ರಕರಣ: ಎಸ್‌ಐಟಿ ತನಿಖೆ ಚುರುಕು, ತಾಯಿ ಕುಸುಮಾವತಿ ರಕ್ತದ ಮಾದರಿ ಸಂಗ್ರಹ

ಧರ್ಮಸ್ಥಳದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ...

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ...