ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

Date:

“ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ನಂತರ ಗೊತ್ತಾಗಲಿದೆ. ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಡಿ.ಕೆ. ಶಿವಕುಮಾರ್ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಆಡಳಿತ ಪಕ್ಷದ ಸಚಿವರು ಮತ್ತು ಶಾಸಕರ ಮೇಲೆ ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ ಎಂಬ ಚರ್ಚೆ ಕಾಂಗ್ರೆಸ್‌ನೊಳಗೇ ನಡೆಯುತ್ತಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

- Advertisement -

ಹುಬ್ಬಳ್ಳಿ ನಗರದ ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಈ ಕುರಿತು ಮಾತನಾಡಿ, “ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಈ ಹಿಂದೆ ಹೇಳಿದ್ದೆ. ಆಗ ನಮ್ಮ ಮಾತನ್ನು ಲೇವಡಿ ಮಾಡಲಾಗಿತ್ತು. ಈಗ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ನಲ್ಲಿ ಸಭೆಗಳು ನಡೆಯುತ್ತಿವೆ. ಅ. 28 ಕಳೆಯಲಿ, ದಸರಾ ಮುಗಿಯಲಿ; ಯಾರು ಏನು ರಾಜಕೀಯ ಕನಸು ಕಾಣುತ್ತಿದ್ದಾರೆ ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಸ್ಟಿಂಗ್ ಆಪರೇಷನ್‌ನ ಜನಕ ನರೇಂದ್ರ ಮೋದಿ ಎಂಬ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹರಿಪ್ರಸಾದ್ ಅವರ ಹೇಳಿಕೆಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಡಿ.ಕೆ. ಶಿವಕುಮಾರ್ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರಿ ಹಣದಲ್ಲಿ ಕಾರ್ಯಕ್ರಮ ನಡೆಸಿ ಸನ್ಮಾನ ಮಾಡಿಕೊಳ್ಳುವಾಗ ಹರಿಪ್ರಸಾದ್ ಅವರನ್ನು ವೇದಿಕೆಗೆ ಆಹ್ವಾನಿಸದಿರುವುದೇ ಕಾಂಗ್ರೆಸ್‌ನಲ್ಲಿನ ಅವರ ಸ್ಥಿತಿಯನ್ನು ತೋರಿಸುತ್ತದೆ” ಎಂದು ವ್ಯಂಗ್ಯವಾಡಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡಿ: ಉಮಾಶ್ರೀಗೆ ಕುತುಬುದ್ದೀನ್ ಕಾಜಿ ಮನವಿ

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡುವುದು, ಬಾಕಿ ಉಳಿದಿರುವ ಕಾಮಗಾರಿಗಳನ್ನು...