ಹುಬ್ಬಳ್ಳಿ | ‘ಎಸ್ಐಆರ್ ರದ್ದುಗೊಳಿಸಿ’ ಪ್ರತಿಭಟನಾ ಜಾಥಾ; ಜನರು ಬದುಕಿದ್ದರೂ ಸತ್ತಂತೆ ಮಾಡುವುದೇ ಎಸ್ಐಆರ್: ಲೇಖಕಿ ಸಬಿತಾ ಬನ್ನಾಡಿ

Date:

“ಸತ್ತಿರುವವರನ್ನು ಮತದಾನ ಪಟ್ಟಿಯಿಂದ ತೆಗೆಯಬೇಕಿತ್ತು, ಆದರೆ ಬದುಕಿರುವ ಜನರನ್ನು ಮತದಾನ ಪಟ್ಟಿಯಿಂದ ತೆಗೆದಿದ್ದಾರೆ. ಇದು ಜನಾಂಗ ಹತ್ಯೆಯಾಗಿದೆ. ಜನರು ಬದುಕಿದ್ದರೂ ಸತ್ತಂತೆ ಮಾಡುವುದೇ ಎಸ್ಐಆರ್. ಇದನ್ನು ನಾವೆಲ್ಲರೂ ವಿರೋಧಿಸಬೇಕು” ಎಂದು ಎಸ್ಐಆರ್ ಪ್ರತಿಭಟನಾ ಜಾಥಾದಲ್ಲಿ ಲೇಖಕಿ ಸವಿತಾ ಬನ್ನಾಡಿ ಹೇಳಿದರು.

- Advertisement -

ಹುಬ್ಬಳ್ಳಿವಪಟ್ಟಣದಲ್ಲಿ ಮೇ ಸಾಹಿತ್ಯ ಮೇಳ ಎರಡನೇ ದಿನದಂದು ಎಸ್ಐಆರ್ ರದ್ದುಗೊಳಿಸುವಂತೆ ಪ್ರತಿಭಟನಾ ಜಾಥಾವನ್ನು ಹಿರಿಯ ಕಾದಂಬರಿಕಾರರು ಕುಂವೀ ಅವರು ಚೆನ್ನಮ್ಮ ವೃತ್ತದಿಂದ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದವರೆಗೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಡಾ.ಅಶೋಕ ಶೇಟ್ಟರ್ ಅವರು ಮಾತನಾಡಿ, “ಭಾರತದಲ್ಲಿ ಸಾಂವಿಧಾನಿಕ ದಾಳಿ ನಡದಿದೆ. ಅಂದರೆ ಎಸ್ಐಆರ್ ಕೋಟ್ಯಾಂತರ ಜನರನ್ನು ಎಸ್ಐಆರ್ ಮೂಲಕ ಹೊರಗಿಡುವಂತೆ ಮಾಡಿದೆ. ಕರ್ನಾಟಕದಲ್ಲಿ ಎಸ್ ಐಆರ್ ಮಾಡದಂತೆ ವಿರೋಧ ವ್ಯಕ್ತಪಡಸಬೇಕು.

1003408740

ರಂಜಾನ್ ದರ್ಗಾ ಅವರು ಮಾತನಾಡಿ, “ಸಂವಿಧಾನ ವಿರೋಧಿಯಾಗಿ ಬಡವರು, ಓಬಿಸಿ, ಈಡಿ ಒಂದು ವರ್ಗವನ್ನು ಚುನಾವಣೆಯಿಂದ ಹೊರಗಿಟ್ಟರು. ವೆಸ್ಟ್ ಬೆಂಗಾಲ್ ನಲ್ಲಿ ಎಸ್ಐಆರ್ ಮೂಲಕ ತೊಂಬತ್ತು ಲಕ್ಷ ಜನರು ಮತದಾನದಿಂದ ಹೊರಕಿಟ್ಟು ಚುನಾವೆಣೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಎಸ್ಐಆರ್ ಜಾರಿಗೊಳಿಸದಂತೆ ನಾವೆಲ್ಲರೂ ಈ ಮೇಳದ ಮೂಲಕ ವಿರೋಧ ವ್ಯಕ್ತಪಡಿಸೋಣ” ಎಂದರು.

Advertisements

ಜಾಥಾ ಪ್ರತಿಭಟನೆ ಯಲ್ಲಿ ಮೂಡ್ನಾಕೂಡ ಚಿನ್ನಸ್ವಾಮಿ, ಶ್ರೀಪಾದ್ ಭಟ್, ಸೇರಿದಂತೆ ನೂರಾರು ಮುಖಂಡರು ಜಾಥಾದಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...