ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

Date:

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ ಅವರ ‘ಹೊಸ್ತಿಲು ಸವರಿದ ಸೆರಗು’ ಎಂಬ ಕವನ ಸಂಕಲನದ ಹಸ್ತಪ್ರತಿ ಆಯ್ಕೆಯಾಗಿದೆ.

- Advertisement -

ಪ್ರಶಸ್ತಿ ₹10 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. 2027ರ ಮೇ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ವಿಮರ್ಶಕರಾದ ಪ್ರೊ.ಕೇಶವ ಶರ್ಮಾ ಹಾಗೂಕವಿ ಪ್ರೊ.ಸುಕನ್ಯಾ ಮಾರುತಿ ಅವರು ತೀರ್ಪುಗಾರರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಶೇಕ್ರಾನಾಯ್ಕ ಅವರು ಗಂಗಾವತಿ ತಾಲ್ಲೂಕಿನ ಚಳ್ಳೂರು ಕ್ಯಾಂಪಿನಲ್ಲಿ ಶಿಕ್ಷಕರಾಗಿ 19 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ, ಶಿಕ್ಷಕರತ್ನ, ಉತ್ತಮ ಶಿಕ್ಷಕ, ವಿಜ್ಞಾನ ಪರಿಚಾರಕ, ಪವಾಡ ರಹಸ್ಯ ತಜ್ಞ ಹಾಗೂ ಅನೇಕ ಪ್ರಶಸ್ತಿಗಳು ದೊರೆತಿವೆ ಎಂದು ವಿಭಾ ಸಾಹಿತ್ಯ ಪ್ರಶಸ್ತಿಯ ಸಂಚಾಲಕಿ ಸುನಂದಾ ಪ್ರಕಾಶ ಕಡಮೆ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...