ಹುಬ್ಬಳ್ಳಿ |ಏಕಾದಶಿ ಹಬ್ಬದ ಹಿನ್ನೆಲೆ: ಧಾರವಾಡ–ಪಂಢರಪುರ ನಡುವೆ ವಿಶೇಷ ರೈಲು ಸಂಚಾರ

Date:

ಏಕಾದಶಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಲಯವು ಧಾರವಾಡ ಮತ್ತು ಮಹಾರಾಷ್ಟ್ರದ ಪಂಢರಪುರ ನಡುವೆ ಕಾಯ್ದಿರಿಸದ ವಿಶೇಷ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.

- Advertisement -

ರೈಲು ಸಂಖ್ಯೆ 07339/07340ರ ಪಂಢರಪುರ–ಧಾರವಾಡ ವಿಶೇಷ ರೈಲು ನವೆಂಬರ್ 20, 21 ಮತ್ತು 22ರಂದು ಎರಡೂ ಮಾರ್ಗಗಳಲ್ಲಿ ಸಂಚರಿಸಲಿದೆ.ಧಾರವಾಡದಿಂದ ರೈಲು ಸಂಖ್ಯೆ 07339 ಬೆಳಿಗ್ಗೆ 6 ಗಂಟೆಗೆ ಹೊರಟು ಸಂಜೆ 4 ಗಂಟೆಗೆ ಪಂಢರಪುರ ತಲುಪಲಿದೆ. ಮರಳಿ ರೈಲು ಸಂಖ್ಯೆ 07340 ಪಂಢರಪುರದಿಂದ ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಗಿನ ಜಾವ 3 ಗಂಟೆಗೆ ಧಾರವಾಡ ತಲುಪಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಈ ವಿಶೇಷ ರೈಲು ಮಾರ್ಗಮಧ್ಯೆ ಅಳ್ಳಾವರ, ಲೋಂಡಾ, ಖಾನಾಪುರ, ದೇಸೂರು, ಬೆಳಗಾವಿ, ಪಾಚ್ಚಾಪುರ, ಗೋಕಾಕ ರಸ್ತೆ, ಘಟಪ್ರಭಾ, ಚಿಕ್ಕೋಡಿ ರಸ್ತೆ, ರಾಯಬಾಗ, ಚಿಂಚಲಿ, ಕುಡಚಿ, ಉಗಾರ ಖುರ್ದ್, ಶೇಡಬಾಳ, ವಿಜಯನಗರ, ಮಿರಜ್, ಅರಗ್, ಬೆಳಂಕಿ, ಸುಳಗರೆ, ಕವಠ ಮಹಾಂಕಾಳ, ಢಾಳಗಾಂವ್, ಜತ್ ರಸ್ತೆ, ಮಸೋಬಾ ಡೋಂಗರಗಾಂವ್, ಜವಳೆ, ವಾಸುದ್ ಹಾಗೂ ಸಾಂಗೋಲಾ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಏಕಾದಶಿ ಹಬ್ಬದ ಸಂದರ್ಭದಲ್ಲಿ ಪಂಢರಪುರಕ್ಕೆ ತೆರಳುವ ಭಕ್ತರು ಹಾಗೂ ಇತರ ಪ್ರಯಾಣಿಕರಿಗೆ ಈ ವಿಶೇಷ ರೈಲು ಸೇವೆಯಿಂದ ಅನುಕೂಲವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೋಹಿಂಗ್ಯಾ ನರಮೇಧಕ್ಕೆ ಮ್ಯಾನ್ಮಾರ್ ಹೊಣೆ ಎಂದ ಐಸಿಜೆ ತೀರ್ಪಿನ ಅರ್ಥವೇನು?

ರೋಹಿಂಗ್ಯಾ ಅಲ್ಪಸಂಖ್ಯಾತ ಸಮುದಾಯದ ನರಮೇಧಕ್ಕೆ ಮ್ಯಾನ್ಮಾರ್ ಹೊಣೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯ...

ವಿಜಯಪುರ |ಜನರ ಕೆಲಸಕ್ಕೆ ಅಲೆದಾಡಿಸುವ ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲ್ಲ: ಉಪಲೋಕಾಯುಕ್ತ ಫಣೀಂದ್ರ ಎಚ್ಚರಿಕೆ

ಸಾರ್ವಜನಿಕರ ಅಗತ್ಯ ಸೇವೆಗಳನ್ನು ಸಕಾಲದಲ್ಲಿ ಒದಗಿಸದೇ, ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡಿದರೆ...

ನ್ಯೂಜಿಲೆಂಡ್ ವಿರುದ್ಧ ಟೆಸ್ಟ್‌ಗೆ ಸಿರಾಜ್ ಅವರನ್ನು ಕೈಬಿಟ್ಟಿದ್ದಕ್ಕೆ ವ್ಯಾಪಕ ಅಸಮಾಧಾನ

ನಿಮ್ಮ ಅಗ್ರ ನಾಲ್ವರು ಬೌಲರ್‌ಗಳಲ್ಲಿ ಸಿರಾಜ್‌ಗೆ ಸ್ಥಾನವಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳುವುದು ನನಗೆ...