ಹುಬ್ಬಳ್ಳಿ | ಮರ್ಯಾದೆಗೇಡು ಹತ್ಯೆ ಅಮಾನವೀಯ: ಸಚಿವ ಸಂತೋಷ್ ಲಾಡ್

Date:

ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣ ಹಾಗೂ ದೌರ್ಜನ್ಯ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ, ಸಾಂತ್ವನ ಹೇಳಿದರು.

- Advertisement -

ನಗರದ ವಿವೇಕಾನಂದ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ಪರಿಸ್ಥಿತಿ ಹಾಗೂ ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದು ಉತ್ತಮ ಆರೈಕೆ ಒದಗಿಸಲು ಸೂಚಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸ್ವಾತಂತ್ರ್ಯ ದೊರೆತು 80 ವರ್ಷಗಳಾದರೂ ಜಾತಿ ವ್ಯವಸ್ಥೆ ಇಂದಿಗೂ ಆಚರಣೆಯಲ್ಲಿರುವುದು ಖೇದಕರ ಮತ್ತು ಸಮಾಜದಲ್ಲಿ ಸಮಾನತೆ ಹಾಗೂ ಮನುಷ್ಯತ್ವದ ಮೇಲುಗೈ ಸಾಧಿಸಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಸುದ್ದಿ ಓದಿದ್ದೀರಾ? ಧಾರವಾಡ | ಮರ್ಯಾದೆಗೇಡು ಹತ್ಯೆ ಪ್ರಕರಣ: ಗ್ರಾ.ಪಂ ಪಿಡಿಒ ನಾಗರಾಜ ಗಿರಿಯಪ್ಪ ಅಮಾನತು

“ಘಟನೆಯ ಬಳಿಕ ಪೊಲೀಸರು ಸರಿಯಾದ ಸಮಯಕ್ಕೆ ಸ್ಥಳಕ್ಕೆ ತೆರಳಿದ ಕಾರಣ ದೊಡ್ಡ ಅನಾಹುತ ತಪ್ಪಿದೆ” ಎಂದರು.

ಈ ವೇಳೆ ಶಾಸಕ ಎನ್ ಎಚ್ ಕೋನರಡ್ಡಿ, ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಅಕ್ಟೋಬರ್ 23ರಂದು ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ

ಚುನಾವಣಾ ಆಯೋಗವು ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು ಅಕ್ಟೋಬರ್...

ಧಾರವಾಡ | ಮೆಕ್ಕೆಜೋಳ ಮೇವು ರಕ್ಷಣೆಗೆ ಸಲಹೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು...

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ...