ಕೊರೊನಾ ಎದುರಿಸಲು ಹುಬ್ಬಳ್ಳಿ ಕಿಮ್ಸ್ ಸಿದ್ಧ; ಸೋಂಕಿತರಿಗಾಗಿ 100 ಬೆಡ್ ಮೀಸಲು

Date:

ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೊಂಕಿತರು ಪತ್ತೆಯಾಗಿದ್ದು, ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮದ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದು, ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಹುಬ್ಬಳ್ಳಿ ಕಿಮ್ಸ್ ನಿರ್ದೇಶಕರು ಮನವಿ ಮಾಡಿದ್ದಾರೆ.

- Advertisement -

ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಮುಂಜಾಗ್ರತಾ ಕ್ರಮಕೈಗೊಂಡಿದ್ದು, ಕೋವಿಡ್ ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಕೋವಿಡ್ ರೋಗಿಗಳಿಗಾಗಿ 100 ಬೆಡ್ ಮೀಸಲಿಡಲಾಗಿದ್ದು, 60 ಆಕ್ಸಿಜನ್, 40 ಬೆಡ್ ಆಕ್ಸಿಜನ್ ಜೊತೆಗೆ ಐಸಿಯು ವ್ಯವಸ್ಥೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈಗಾಗಲೇ ವೈದ್ಯರೊಂದಿಗೆ ಮೀಟಿಂಗ್ ನಿರ್ದೇಶಕರು ಸಭೆ ಮಾಡಿದ್ದು, ಕೋ ಆರ್ಡಿನೇಟರ್ ನೇಮಕ ಮಾಡಲಾಗಿದೆ. ಕೋವಿಡ್ ಎದುರಿಸಲು ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದೇವೆ. ರೋಗಿಗಳಿಗಾಗಿ 100 ಬೆಡ್ ಮೀಸಲಿಡಾಗಿದೆ. ಕಿಮ್ಸ್‌ನಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ. 40 ಕೆಎಲ್‌ ಫ್ಲಾಂಟ್ ನಮ್ಮಲ್ಲಿ ಇದೆ ಎಂದು ಕಿಮ್ಸ್ ನಿರ್ದೇಶಕ ಕಮ್ಮಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...