OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

Date:

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು ಮಂಡಿಸಿದ “A Sociological Study of Educated Unemployed Youth of Other Backward Classes” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.

- Advertisement -

ವಿದ್ಯಾವಂತ ನಿರುದ್ಯೋಗಿ ಯುವಕರ ಕುರಿತು ಆಳವಾದ ಅಧ್ಯಯನ ನಡೆಸಿದ ಅವರಿಗೆ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಹನಮಗೌಡ ಸಿ. ಅವರು ಮಾರ್ಗದರ್ಶನ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಸರಕಾರಿ ಕನ್ನಡ ಪ್ರಾಥಮಿಕ ಶಾಲೆ, ಮಂಜರಗಿ ವಸ್ತಿ, ನಿಡೋಣಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಪ್ರವೀಣ ಪತ್ತಾರ ಅವರ ಈ ಶೈಕ್ಷಣಿಕ ಸಾಧನೆಗೆ ಕುಟುಂಬದವರು, ಶಿಕ್ಷಕರು, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಪ್ರಬುದ್ಧತೆಯತ್ತ ರಾಹುಲ್, ಪಥಭ್ರಾಂತದತ್ತ ಮೋದಿ

ದೇಶದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಕಳೆಗಟ್ಟುತ್ತಿರುವ ಜೆನ್-ಝಿ ಹೋರಾಟ, ಕೇಂದ್ರ ಸರ್ಕಾರದ...

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...