ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕಡಬ ತಾ.ಪಂ. ಇಒ ಮನೆ ಮೇಲೆ ಲೋಕಾಯುಕ್ತ ದಾಳಿ

Date:

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ ವಿ ಜಯಣ್ಣ ಅವರ ಕಡಬದ ಪಂಜ ರಸ್ತೆಯ ವಿದ್ಯಾನಗರದ ಬಾಡಿಗೆ ಮನೆ ಹಾಗೂ ಕಚೇರಿಗೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -

ಕುಶಾಲನಗರ ನಿವಾಸಿಯಾಗಿರುವ ಬಿ.ವಿ ಜಯಣ್ಣ, ಸೋಮವಾರಪೇಟೆ ಪಟ್ಟಣ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಚುನಾವಣಾ ಹಿನ್ನೆಲೆಯಲ್ಲಿ ಅವರು ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಾರದ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಗ್ರಾ.ಪಂ. ಸದಸ್ಯರ ಸಮಸ್ಯೆ ಪರಿಹಾರಕ್ಕಾಗಿ ಹೋರಾಟ: ಪ್ರದೀಪ್ ಪಾಟೀಲ್

ಅಕ್ರಮ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆಯಲ್ಲಿ ಮಡಿಕೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಕುಶಾಲನಗರದ ಮನೆ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದು, ಅದರಂತೆ ಕಡಬದಲ್ಲಿ ಲೋಕಾಯುಕ್ತ ಮಡಿಕೇರಿ ಇನ್ಸ್‌ಪೆಕ್ಟರ್ ಶಶಿಕುಮಾರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...