ಕೊಡಗು | ಸಿಸ್ಕೋ ಕಂಪನಿಯಿಂದ ಪಡಿತರ, ನೈರ್ಮಲ್ಯ ಕಿಟ್ ವಿತರಣೆ

Date:

ಕೊಡಗು ಜಿಲ್ಲೆಯಲ್ಲಿ ಹಿಂದೆ ಉಂಟಾಗಿದ್ದ ಭೂ ಕುಸಿತದಿಂದ ಸಂತ್ರಸ್ತರಾಗಿದ್ದ ಕಟುಂಬಗಳಿಗೆ ಬೆಂಗಳೂರಿನ ಜಾಗೃತಿ ಸಂಸ್ಥೆ ಮತ್ತು ಮಡಿಕೇರಿಯ ಸಿಸ್ಕೋ ಕಂಪನಿ ನೇತೃತ್ವದಲ್ಲಿ ಪಡಿತರ ಮತ್ತು ನೈರ್ಮಲ್ಯ ಕಿಟ್‌ ವಿತರಣೆ ಮಾಡಲಾಗಿದೆ.

- Advertisement -

ಸೂರ್ಲಬ್ಬಿ, ಹಮ್ಮಿಯಾಲ, ಮುಟ್ಲು, ಮಾದಾಪುರ (ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕು) ಗ್ರಾಮಗಳ ಜನರ ಪರಿಸ್ಥಿತಿ ಅವಲೋಕಿಸಿ 84 ಮಂದಿಗೆ ಕಿಟ್‌ಗಳನ್ನು ಎರಡೂ ಸಂಸ್ಥೆಗಳು ವಿತರಣೆ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
ಕೊಡಗು

ಪಡಿತರ ಕಿಟ್ (ವಿಶೇಷವಾಗಿ ಸ್ವಯಂಪ್ರೇರಿತರು ಅಗತ್ಯ ಪಡಿತರಗಳನ್ನು ಪ್ಯಾಕ್ ಮಾಡಿರುವುದಾಗಿದೆ), ನೈರ್ಮಲ್ಯ ಕಿಟ್ (ಹೆಣ್ಣು ಮಕ್ಕಳಿಗೆ), ಶಿಕ್ಷಣ ಸಾಮಗ್ರಿ (ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ)ವಿತರಣೆ ಮಾಡಲಾಯಿತು. ಮಾದಾಪುರ ಸರ್ಕಾರಿ ಶಾಲೆಯ ಗೋಡೆಯಲ್ಲಿ ಮಂಡಲ ಚಿತ್ರಗಳನ್ನು ಬಿಡಿಸಲಾಯಿತು.

ಈ ಸಂದರ್ಭ ಸಿಸ್ಕೋ ಕಂಪನಿಯ ಬಾನಂಡ ಸಂಪತ್, ಜಾಗೃತಿ ಸಂಸ್ಥೆಯ ಕಣ್ಣನ್, ಶರಣ್, ನೋಯೇಲ್ ಹಾಗೂ ಇತರರು ಇದ್ದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...