ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಚಿವ ಡಿ.ಸುಧಾಕರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

Date:

ಕೋಲಾರ: ಭಾನುವಾರ ನಿಧನರಾದ ರಾಜ್ಯ ಸರ್ಕಾರದ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಅವರಿಗೆ ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

- Advertisement -

ಸುಧಾಕರ್‌ ಅವರ ಚಿತ್ರಕ್ಕೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರ ನಗರ ಬ್ಲಾಕ್ ಅಧ್ಯಕ್ಷ ಸೈಯದ್ ಆಫ್ಸರ್, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷ ಎನ್ ಅಂಬರೀಷ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಪುಷ್ಪ ನಮನ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ವೇಳೆ ಮಾತನಾಡಿದ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಜನಸೇವೆ ಮಾಡಿದ್ದರು. ಹತ್ತಾರು ಒಳ್ಳೆಯ ಕೆಲಸ ಮಾಡಿದ್ದರು. ಜೊತೆಗೆ 20 ವರ್ಷ ಚಿತ್ರದುರ್ಗ ಜಿಲ್ಲೆಯ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರೂ ಆಗಿದ್ದರು. ಅಂಥ ನಾಯಕರೊಬ್ಬರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ, ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ ದೇವರು ಅವರಿಗೆ ಶಾಂತಿ ಕರುಣಿಸಲಿ ಅವರ ಕುಟುಂಬಕ್ಕೆ ದುಃಖ ಎದುರಿಸುವ ಶಕ್ತಿ ನೀಡಲಿ ಎಂದರು.

ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಎನ್.ಅಂಬರೀಷ್ ಮಾತನಾಡಿ ನೇರವಾದ ವ್ಯಕ್ತಿತ್ವದ ಸ್ವಾಭಿಮಾನದ ರಾಜಕಾರಣಕ್ಕೆ ಹೆಸರು ಗಳಿಸಿದ್ದರು ರಾಜ್ಯದಲ್ಲಿ ಬಿಜೆಪಿ ಪಕ್ಷವು ಉದಯವಾಗಲು ಕಾರಣವಾದರೂ ನಂತರ ದಿನಗಳಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತವಾಗಿದ್ದರು ಕೆಲವರು ಅವರ ಸಾವಿನಲ್ಲಿ ರಾಜಕಾರಣ ಮಾಡಿದ್ದಾರೆ ಅಂತಹವರಿಗೆ ದಿಕ್ಕಾರವಿರಲಿ ಯುವಕರಿಗೆ ದೊಡ್ಡ ಶಕ್ತಿಯಾಗಿ ಎರಡನೇ ಹಂತದ ನಾಯಕರನ್ನು ಗುರುತಿಸಿ ಬೆಳೆಸುವ ಕೆಲಸ ಮಾಡಿದ್ದಾರೆ ಎಂದರು.

ಇದನ್ನು ಓದಿದ್ದೀರಾ..? ಚಿಂತಾಮಣಿ |ನೃತ್ಯದ ಜೊತೆಗೆ ಈಜಿನ ಪಾಠ:ಮಕ್ಕಳಿಗಾಗಿ ವಿಶೇಷ ಶಿಬಿರ ಹಮ್ಮಿಕೊಂಡ ಡ್ಯಾನ್ಸ್ ಮಾಸ್ಟರ್ ಕೇಶವ

ಈ ಸಂದರ್ಭದಲ್ಲಿ ರಾಜ್ಯ ಎಸ್ಸಿ ಘಟಕದ ಸಂಚಾಲಕ ಬೆಳಗಾನಹಳ್ಳಿ ಮುನಿವೆಂಕಟಪ್ಪ, ದರಕಾಸ್ತು ಸಮಿತಿ ಸದಸ್ಯ ಖಾದ್ರಿಪುರ ಬಾಬು, ಮುಖಂಡರಾದ ಕಠಾರಿಪಾಳ್ಯ ಗಂಗಣ್ಣ, ಅಮರನಾಥ್, ಹಾರೋಹಳ್ಳಿ ರಾಜೇಶ್, ಕುಡಾ ಸದಸ್ಯರಾದ ಕಿಲಾರಿಪೇಟೆ ಮಣಿ, ಕೋಟೆ ಚಂದ್ರಶೇಖರ್, ಉಮಾಶಂಕರ್, ವೀರೇಂದ್ರ ಪಾಟೀಲ್, ಚಿನ್ನಾಪುರ ನಾರಾಯಣಸ್ವಾಮಿ, ಜಗನ್ ಜಗದೀಶ್, ಷಂಷೀರ್, ನದೀಂ, ಏಜಾಜ್, ನಯ್ಯೂಂ, ಷಫೀ, ರಫಿ, ಮುಂತಾದವರು ಇದ್ದರು,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...