ಕರ್ನಾಟಕದಲ್ಲೇ ಮೊದಲು ಎನ್ಇಪಿ‌ ಜಾರಿ ಮಾಡುವ ತರಾತುರಿ ಏನಿದೆ: ಡಿಕೆ ಶಿವಕುಮಾರ್ ಪ್ರಶ್ನೆ

Date:

  • ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುವ ನಿರ್ಧಾರದಿಂದ ಹಿಂದೆ ಸರಿಯಲ್ಲ
  • ಗುಜರಾತ್, ಉತ್ತರ ಪ್ರದೇಶದಲ್ಲಿ ಎನ್ಇಪಿ ಜಾರಿ ಏಕೆ ಮಾಡಿಲ್ಲ: ಡಿಕೆಶಿ ಕಿಡಿ

ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು. ಆ‌ ಮಾತಿಗೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಪುನರ್‌ ಉಚ್ಚರಿಸಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, “ಕರ್ನಾಟಕದಲ್ಲೇ ಮೊದಲು ಎನ್ಇಪಿ‌ ಜಾರಿ ಮಾಡುವ ತರಾತುರಿ ಏನಿದೆ? ಗುಜರಾತ್, ಉತ್ತರ ಪ್ರದೇಶದಲ್ಲಿ ಎನ್ಇಪಿ ಜಾರಿ ಏಕೆ ಮಾಡಿಲ್ಲ? ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬೆಂಗಳೂರು ಐಟಿ ರಾಜಧಾನಿಯಾಗಿದೆ. ರಾಜ್ಯದಲ್ಲಿನ ಅದೆಷ್ಟೋ ಜನ ವಿದೇಶದಲ್ಲಿ ಒಳ್ಳೆ ಸ್ಥಾನದಲ್ಲಿದ್ದಾರೆ. ಇದೆಲ್ಲದಕ್ಕೂ ನಮ್ಮ ಶಿಕ್ಷಣ ವ್ಯವಸ್ಥೆಯೇ ಕಾರಣ” ಎಂದು ಹೇಳಿದರು.

ತಮಿಳುನಾಡಿಗೆ ನೀರು ಬೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, “ನೀರು ಬೀಡುವ ಬಗ್ಗೆ ಕಾನೂನು, ಸಂವಿಧಾನದಲ್ಲೇ ಇದೆ. ಹೀಗಾಗಿ ನಾವು ನೀರು ಬಿಟ್ಟಿದ್ದೇವೆ. ರೈತರನ್ನು ಕಾಪಾಡುವುದು ನಮ್ಮ ಜವಾಬ್ದಾರಿ. ಸರ್ಕಾರ ಬ್ಯಾಲೆನ್ಸಿಂಗ್ ಆಕ್ಟ್ ಮಾಡಬೇಕಾಗುತ್ತೆ. ನಾವು ಬೋರ್ಡ್‌ಗೆ ಪತ್ರ ಬರೆದಿದ್ದೇವೆ. ದಿನಕ್ಕೆ ಹತ್ತು ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟ ಬಗ್ಗೆ ಆದೇಶ ಹೊರಡಿಸಿ ಎನ್ನಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

ರಾಜ್ಯದಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯುವಂತೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿರುವ ವಿಚಾರವಾಗಿ ಮಾತನಾಡಿ, “ಎಚ್​ ಡಿ ಕುಮಾರಸ್ವಾಮಿ ಕೇಳಿರೋದಲ್ಲಿ ಯಾವುದೇ ತಪ್ಪಿಲ್ಲ. ಕೇವಲ ಕಾವೇರಿ ವಿಚಾರ ಮಾತ್ರವಲ್ಲ, ಮಹದಾಯಿ, ಕೃಷ್ಣಾ ಸೇರಿದಂತೆ ಪ್ರಮುಖ ವಿಚಾರ ಬಗ್ಗೆ ಸರ್ವಪಕ್ಷಗಳ ಜತೆ ಚರ್ಚಿಸುವುದರಲ್ಲಿ ತಪ್ಪಿಲ್ಲ. ಸರ್ವಪಕ್ಷಗಳ ಸಭೆ ನಡೆಸುವ ಬಗ್ಗೆ ನಾವೂ ಆಲೋಚನೆ ಮಾಡಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...