ಡಿಕೆ ಶಿವಕುಮಾರ್ ಸಿಎಂ ಆಗಲ್ಲ, ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡಲ್ಲ: ಬಿಜೆಪಿ ಟ್ವೀಟ್

Date:

ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದಿಲ್ಲ. ಅವರನ್ನು ಸಿಎಂ ಆಗಲು ಸಿದ್ದರಾಮಯ್ಯನವರು ಬಿಡುವುದಿಲ್ಲ ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

“ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಇರಲಿದ್ದಾರೆ” ಎಂದು ಸಚಿವ ಎಂಬಿ ಪಾಟೀಲ ಹೇಳಿಕೆ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಬಿಜೆಪಿ, “ಎಂಬಿ ಪಾಟೀಲ ಅವರು ತಮ್ಮ ಹೇಳಿಕೆಯ ಮೂಲಕ ಡಿಕೆ ಶಿವಕುಮಾರ್‌ ಅವರಿಗೆ ನೇರವಾದ ಎಚ್ಚರಿಕೆ ರವಾನಿಸಿದ್ದಾರಷ್ಟೇ!” ಎಂದು ಹೇಳಿದೆ.

“ಬಹುಮತ ದೊರಕಿದ ನಂತರದ ಈವರೆಗಿನ ಎಲ್ಲ ಬೆಳವಣಿಗೆ ಗಮನಿಸಿದಾಗ, ಈ ಸರ್ಕಾರ ಸುಸ್ತಿರವಾಗಿರಲಿದೆ ಎಂಬ ಯಾವ ಲಕ್ಷಣವೂ ಕಾಣುತ್ತಿಲ್ಲ, ಗ್ಯಾರಂಟಿಯೂ ಇಲ್ಲ” ಎಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ದೆಹಲಿಯ ತಮ್ಮ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಈ ಎಟಿಎಂ ಸರ್ಕಾರ ರಚನೆಯಾಗಿರುವುದು ಮತ್ತು ಅದಷ್ಟೇ ಇದರ ಆದ್ಯತೆಯಾಗಿರುವುದು ರಾಜ್ಯದ ದುರಂತ!” ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನೂರು ಬಿಟ್ಟರೆ ಕಾಂಗ್ರೆಸ್ ಸರ್ಕಾರ ಟೀಕಿಸುವ ನೈತಿಕತೆ ಉಳಿದ ಸಾಹಿತಿಗಳಿಗಿಲ್ಲ: ರಮೇಶ್‌ ಬಾಬು

ದೇವನೂರು ಮಹದೇವರಂತಹ ಅಪರೂಪದ ವ್ಯಕ್ತಿಗಳು ಸರ್ಕಾರಗಳನ್ನು, ರಾಜಕಾರಣಿಗಳನ್ನು ಟೀಕಿಸುವ ನೈತಿಕತೆಯನ್ನು ಇಂದಿಗೂ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ಎ1 ಆರೋಪಿ ಪವಿತ್ರಾ ಗೌಡ ಜೈಲಿಗೆ; ನಟ ದರ್ಶನ್ ಪೊಲೀಸ್ ಕಸ್ಟಡಿಗೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂನ್ 20) ಪೊಲೀಸ್ ಕಸ್ಟಡಿ...