ಉಡುಪಿ | ಬಿಜೆಪಿ, ಜೆಡಿಸ್ ಧರ್ಮದಲ್ಲಿ ರಾಜಕಾರಣ ಮಾಡುವವರು – ಡಿಸಿಎಂ ಶಿವಕುಮಾರ್

Date:

ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ ಮಾಡುತ್ತಿರುವ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಜೆಡಿಎಸ್‌ ಮತ್ತು ಬಿಜೆಪಿಗೆ ಬೇರೆ ವೃತ್ತಿ ಇಲ್ಲ. ಎರಡೂ ಪಕ್ಷಗಳು ಬದುಕಿನ ಬಗ್ಗೆ ನೋಡಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ಹೇಳಿದ್ದಾರೆ.

- Advertisement -

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಡಿಕೆಶಿ, ಮೈಸೂರು ದಸರಾ-ರಾಜಮಾತೆ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಗಳ 64ನೇ ಜನ್ಮ ನಕ್ಷತ್ರ ಕಾರ್ಯಕ್ರಮಕ್ಕೆ ಆಗಮಿಸಿದ ಅವರು, ಕೃಷ್ಣ, ಗಣಪತಿ ಮತ್ತು ನಿಮ್ಮ ಮಾದ್ಯಮದವರ ಆಶೀರ್ವಾದ ಬೇಕು. ಎಲ್ಲರ ಆಶೀರ್ವಾದ ಬೇಕಲ್ವಾ? ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಇದು ನನ್ನ ರುಟೀನ್ ಪದ್ಧತಿ. ಕೃಷ್ಣಮಠದಿಂದ ಈ ಹಿಂದೆಯೇ ಆಹ್ವಾನ ಇತ್ತು. ಬಹಳ ವರ್ಷದಿಂದ ಈ ಸರ್ಕಾರ ಬಂದಮೇಲೆ ಆಹ್ವಾನ ಮಾಡುತ್ತಿದ್ದರು. ಕೃಷ್ಣಮಠಕ್ಕೆ ಬರಲು ಸಾಧ್ಯವಾಗಿರಲಿಲ್ಲ, ಈ ಸಂದರ್ಭದಲ್ಲಿ ಒಪ್ಪಿಕೊಂಡಿದ್ದೇನೆ ಎಂದಷ್ಟೇ ಹೇಳಿ ಮಠಕ್ಕೆ ತೆರಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...