ಕರ್ತವ್ಯ ಸಂಬಂಧಿತ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವಂತಿಲ್ಲ; ಪೊಲೀಸರಿಗೆ ಆಯುಕ್ತರ ಎಚ್ಚರಿಕೆ

Date:

ಪೊಲೀಸ್‌ ಸಿಬ್ಬಂದಿಗಳು ಸಮವಸ್ತ್ರದಲ್ಲಿರುವ ತಮ್ಮ ಫೋಟೋ, ವಿಡಿಯೋ, ರೀಲ್ಸ್‌ ಸೇರಿದಂತೆ ಕರ್ತವ್ಯಕ್ಕೆ ಸಂಬಂಧಿಸದ ಯಾವುದೇ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್‌ ಮಾಡಬಾರದು ಎಂದು ಬೆಂಗಳೂರಿನ ಪೊಲೀಸರಿಗೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಂತಹ ಪೋಸ್ಟ್‌ಗಳನ್ನು ಹಾಕುವುದು ಇಲಾಖೆಯ ಘಟನೆತೆಗೆ ಧಕ್ಕೆ ಉಂಟು ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

- Advertisement -

“ಪೊಲೀಸ್ ಸಮವಸ್ತ್ರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಗೆ ಸಂಕೇತವಾಗಿದೆ. ಯಾವುದೇ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಪೊಲೀಸ್‌ ಸಿಬ್ಬಂದಿಗಳು ಮಾಡುವ ಪೋಸ್ಟ್‌ಗಳು ಇಲಾಖೆಯ ಮೌಲ್ಯಗಳನ್ನು ಪ್ರತಿಬಿಂಸುವ ರೀತಿಯಲ್ಲಿರಬೇಕು” ಎಂದು ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮ (ನಡತೆ) ಪ್ರಕಾರ, ಸೇವೆಗಳಿಗೆ ಸಂಬಂಧಿಸಿದ ಯಾವುದೇ ಸರ್ಕಾರಿ ನೌಕರ ಅಧಿಕೃತ ದಾಖಲೆ ಅಥವಾ ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವಂತಿಲ್ಲ. ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ ಪಡೆದ ಅಧಿಕೃತ ಅಧಿಕಾರಿ ಮಾತ್ರವೇ ಅಧಿಕೃತ ಮಾಹಿತಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲು ಅವಕಾಶವಿದೆಲ. ಇಂದರಲ್ಲಿ ಯಾವುದೇ ಲೋಪಗಳಾಗಬಾರದು. ಒಂದು ವೇಳೆ, ಲೋಪಗಳು ಕಂಡುಬಂದಿಲ್ಲ, ಗಂಭೀರವಾಗಿ ಪರಿಗಣಿಸಿ, ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...