ದೊಡ್ಡಬಳ್ಳಾಪುರ | ವಿಡಿಯೋ ಮಾಡಿ ಗೃಹಿಣಿ ಆತ್ಮಹತ್ಯೆ!

Date:

ಸಾಯುವ ಮುನ್ನ ವಿಡಯೋ ಮಾಡಿಟ್ಟು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸೋತೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಪುಷ್ಪಾ (28) ಮೃತ ಮಹಿಳೆ. ಸಾಯುವ ಕೆಲ ಹೊತ್ತಿನ ಮೊದಲು ತಾನೇ ವಿಡಿಯೋ ಮಾಡಿ, ತನ್ನ ಗಂಡ, ಅತ್ತೆ, ಮಾವ ಹಾಗೂ ಮೈದುನನ ಮೇಲೆ ಮಾನಸಿಕ ಹಾಗೂ ಶಾರೀರಿಕ ಕಿರುಕುಳದ ಗಂಭೀರ ಆರೋಪ ಹೊರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪುಷ್ಪಾ, ಒಂದು ವರ್ಷ ಹಿಂದೆ ತಪಸೀಹಳ್ಳಿ ಗ್ರಾಮದ ವೇಣು ಎಂಬಾತನ ಜೊತೆ ವಿವಾಹವಾಗಿದ್ದರು. ಮದುವೆಯಾದ ಬಳಿಕವೂ ಗಂಡ ಸಂಸಾರ ನಡೆಸದೇ ದೂರವಾಗಿದ್ದಾನೆ ಎಂದು ಆರೋಪಿಸಲಾಗಿದೆ. ವರದಕ್ಷಿಣೆ ಹಾಗೂ ನಿವೇಶನಕ್ಕಾಗಿ ಮನೆಯವರು ನಿರಂತರ ಒತ್ತಾಯ ಮಾಡುತ್ತಿದ್ದರು. ಅಲ್ಲದೆ, ʼಮಗು ಬೇಕಾದರೆ ಮೈದುನನ ಜೊತೆ ಮಲಗುʼ ಎಂದು ಅತ್ತೆ–ಮಾವ ಕಿರುಕುಳ ನೀಡುತ್ತಿದ್ದರೆಂದು ಮೃತೆ ಪುಷ್ಪಾ ವಿಡಿಯೋದಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

ಮಾನಸಿಕ ಹಿಂಸೆ ತಾಳಲಾರದೆ, ಪುಷ್ಪಾ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಬಳಿಯ ವಿಶ್ವೇಶ್ವರಯ್ಯ ಪಿಕ್‌ಅಪ್ ಡ್ಯಾಂನಲ್ಲಿ ಬಿದ್ದು ಜೀವ ಕಳೆದುಕೊಂಡಿದ್ದಾರೆ ತಿಳಿದುಬಂದಿದೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಗಂಡ ವೇಣು ಸೇರಿದಂತೆ ಅತ್ತೆ, ಮಾವ ಹಾಗೂ ಮೈದುನನ ವಿರುದ್ಧ ಪ್ರಕರಣ ದಾಖಲಾಗುದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ʼಸುರಂಗ ಮಾರ್ಗʼ: ಡಿಸಿಎಂ ಕನಸಿಗೆ ತಜ್ಞರು ಏನಂತಾರೆ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...