ದೊಡ್ಡಬಳ್ಳಾಪುರ | ಸಾಲದ ಸುಳಿಗೆ ಸಿಲುಕಿ ಒಂದೂವರೆ ತಿಂಗಳ ಅವಧಿಯಲ್ಲಿ ತಾಯಿ ಮಗ ಆತ್ಮಹತ್ಯೆ

Date:

ಸಾಲದ ಸುಳಿಗೆ ಸಿಲುಕಿ ಒಂದೂವರೆ ತಿಂಗಳ ಅವಧಿಯಲ್ಲಿ ತಾಯಿ ಮಗ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ.

- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಂದಿ ಮೋರಿ ಬಳಿ ಇಂದು ಬೆಳಿಗ್ಗೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ತಾಲೂಕಿನ ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು(26) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೃತ ಯುವಕ ಫುಡ್​​ ಡೆಲಿವೆರಿ ಕೆಲಸ ಮಾಡುತ್ತಿದ್ದ, ಮಾರಸಂದ್ರದ ಫೈವ್​​ ಸ್ಟಾರ್, ಸ್ವಿಗ್ಗಿ ಸೇರಿದಂತೆ ಹಲವು ಕಂಪನಿಗಳ ಡೆಲಿವರ್​ ಬಾಯ್​ ಆಗಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೇಲೂರು | ಪವಿತ್ರ ರಂಝಾನ್ ಆಚರಣೆ; ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ

ಒಂದೂವರೆ ತಿಂಗಳ ಹಿಂದೆ ಮೃತ ಯುವಕನ ತಾಯಿ ಕೊನಘಟ್ಟ ಗ್ರಾಮದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸಾಲದ ಸುಳಿಯಲ್ಲಿ ಕುಟುಂಬ ಸಿಲುಕಿತ್ತು. ಸಾಲ ಕೊಟ್ಟವರು ಮನೆಯ ಬಳಿ ಬಂದು ಗಲಾಟೆ ಮಾಡಿದ್ದರೆಂಬ ಕಾರಣಕ್ಕೆ ಸಾವನ್ನಪ್ಪಿದ್ದರೆಂದು ಹೇಳಲಾಗಿತ್ತು. ಇಂದು ಬೆಳಿಗ್ಗೆ ಮಗನೂ ಕೂಡ ಸಾವಿಗೆ ಶರಣಾಗಿದ್ದಾನೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಹಿಂದಿನ ಅಸಲಿ ಕಾರಣವನ್ನು ಪೊಲೀಸರು ಬೆನ್ನಟ್ಟಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 14
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...