ಕೊಪ್ಪಳ | ವಿಕಲಚೇತನರು, ವೃದ್ಧರಿಂದ ಮತ ಪಡೆಯಲು ಮನೆ ಭೇಟಿ ವ್ಯವಸ್ಥೆ

Date:

  • ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರ ಸಭೆ
  • ವಿಕಲಚೇತನರು, 80 ವರ್ಷ ಮೇಲ್ಪಟ್ಟವರಿಂದ ಮತದಾನ

ವಿಕಲಚೇತನರು ಮತ್ತು ಹಿರಿಯ ನಾಗರಿಕರಿಂದ ಮತದಾನ ಪಡೆಯಲು ಮನೆ ಭೇಟಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಾವ್ಯರಾಣಿ ಕೆ ವಿ ಹೇಳಿದರು.

ಕೊಪ್ಪಳ ಜಿಲ್ಲೆ ಯಲಬುರ್ಗಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಡೆದ ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು.

ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಹಿರಿಯ, ವಿಕಲಚೇತನ ನಾಗರಿಕರು ಅಂಚೆ ಮತದಾನ ಕೋರಿ 12 ಡಿ 423 ಅರ್ಜಿ ಸ್ವೀಕೃತವಾಗಿವೆ. ಪ್ರತಿ ಮತದಾರರ ಮನೆ ಮನೆಗೆ 10 ಮೊಬೈಲ್ ಪಿವಿಸಿ ಮೂಲಕ ಮತದಾನ ಮಾಡಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ ಮತದಾರರಿಗೆ ಚುನಾವಣೆ ಅರಿವು ಮೂಡಿಸಲು ತಿಳುವಳಿಕೆ ಪತ್ರದ ಮೂಲಕ ಮನೆಯಲ್ಲಿರಲು ಮನವಿ ಮಾಡಲಾಗಿದೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿ ಮತಗಟ್ಟೆಯ ಬಿಎಲ್ಒ ಮುಖಾಂತರ ತಿಳುವಳಿಕೆ ಪತ್ರ ನೀಡಲು ಚುನಾವಣಾಧಿಕಾರಿಗಳು ನಿರ್ದೇಶನ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್‌ ನೀಲಪ್ರಭಾ ಸೇರಿದಂತೆ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಅರಸೀಕೆರೆ ಕ್ಷೇತ್ರ | ಶಿವಲಿಂಗೇಗೌಡ-ಸಂತೋಷ್ ನಡುವೆ ನೇರ ಕದನ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಬಡ ಜನರ ಜೀವನಕ್ಕೆ ಉರುಳಾದ ಭೂ ಗುತ್ತಿಗೆ ಆದೇಶ

ಸ್ವಾತಂತ್ರ್ಯ ಬಂದು 75 ವರ್ಷ ಕಳೆದರು ಮೂಲಭೂತ ಹಕ್ಕುಗಳು ಹೋಗಲಿ ಕೊಡಗಿನ...

ವಿಜಯಪುರ | ಬಿಜೆಪಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ: ಸಚಿವ ಶಿವಾನಂದ ಪಾಟೀಲ್‌

ಒಬ್ಬ ಮುಖ್ಯಮಂತ್ರಿಯನ್ನು ಅಧಿಕಾರದಲ್ಲಿದ್ದಾಗಲೇ ಬಂಧನ ಮಾಡಿ ಬಿಜೆಪಿ ಭಯದ ವಾತಾವರಣ ಸೃಷ್ಟಿ...

ಶಿವಮೊಗ್ಗ | ಹಾರನಳ್ಳಿಯಲ್ಲಿ ಗೀತಾ ಶಿವರಾಜಕುಮಾರ್ ಪ್ರಚಾರ ಸಭೆ

ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಪಾರ...