ನೇಪಾಳ ದುರಂತದಲ್ಲಿ ಸಿಲುಕಿರುವ ಕಲಬುರಗಿ ವ್ಯಕ್ತಿಗೆ ಧೈರ್ಯ ತುಂಬಿದ ಡಾ. ಫಾರುಕ್ ಮಣ್ಣೂರ

Date:

ನೇಪಾಳದಲ್ಲಿ ಉಂಟಾಗಿರುವ ದುರಂತದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ್ ಕೋಳಕುಂದಿ ಅವರೊಂದಿಗೆ ಸಮಾಜ ಸೇವಕ ಡಾ. ಫಾರುಕ್ ಮಣ್ಣೂರ ಅವರು ಗುರುವಾರ ವೀಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದರು.

- Advertisement -

ನೇಪಾಳ ದುರಂತದಲ್ಲಿ ಬದುಕುಳಿದ ಮಲ್ಲಿನಾಥ್ ಅವರು ಸದ್ಯ ಸುರಕ್ಷಿತ ಸ್ಥಳದಲ್ಲಿರುವುದಾಗಿ ತಿಳಿಸಿದ್ದು, ಅವರೊಂದಿಗೆ ಮಾತನಾಡಿದ ಡಾ. ಫಾರುಕ್ ಮಣ್ಣೂರ ಅವರು, “ಧೈರ್ಯವಾಗಿರಿ. ನೀವು ಸುರಕ್ಷಿತ ಸ್ಥಳದಲ್ಲಿರುವುದರಿಂದ ಅಲ್ಲಿಂದ ಹೊರಬರುವ ಯಾವುದೇ ಪ್ರಯತ್ನ ಮಾಡಬೇಡಿ. ಪರಿಸ್ಥಿತಿ ಸುಧಾರಿಸುವವರೆಗೆ ಸುರಕ್ಷಿತವಾಗಿಯೇ ಇರಿ” ಎಂದು ಆತ್ಮಸ್ಥೈರ್ಯ ತುಂಬಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಕಲಬುರಗಿ | ಅಶ್ವಿನಿ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಸೆ.2ರಂದು ದಸಂಸ ಕ್ರಾಂತಿಕಾರಿ ಧರಣಿ

ಸಂಕಷ್ಟದ ಸಂದರ್ಭದಲ್ಲಿ ಮಲ್ಲಿನಾಥ್ ಅವರೊಂದಿಗೆ ವೀಡಿಯೋ ಕರೆ ಮೂಲಕ ಮಾತನಾಡಿ, ಅವರ ಸ್ಥಿತಿಗತಿಗಳನ್ನು ವಿಚಾರಿಸಿದ ಡಾ. ಫಾರುಕ್ ಮಣ್ಣೂರ ಅವರು ಅಗತ್ಯ ನೆರವು ಹಾಗೂ ಸುರಕ್ಷತೆಗೆ ಸಂಬಂಧಿಸಿದಂತೆ ಧೈರ್ಯ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...