ಉಡುಪಿ | ಗಾಂಧಿ ಹತ್ಯೆಯ ಕಹಿಯನ್ನು ಮರೆಯುವಷ್ಟು ಕೃತಘ್ನರಾಗದಿರೋಣ: ಡಾ. ಜಯಪ್ರಕಾಶ್ ಶೆಟ್ಟಿ ಹೆಚ್

Date:

ದೇಶದ ಸ್ವಾತಂತ್ರ್ಯಕ್ಕಾಗಿ ಅಹರ್ನಿಶಿ ಶ್ರಮಿಸಿ, ಸಹಬಾಳ್ವೆ ಮತ್ತು ಸಾಮರಸ್ಯಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಹತ್ಯೆಯ ಕಹಿಯನ್ನು ನಾವು ಎಂದಿಗೂ ಮರೆಯಬಾರದು. ಆ ಕಹಿಯನ್ನು ಮರೆತು ಕೃತಘ್ನರಾಗಬಾರದು ಎಂದು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್ ಹೇಳಿದರು.

- Advertisement -

ಅವರು ಇಂದು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಗಾಂಧೀಜಿ ಹಾಗೂ ಇತರ ಧೀಮಂತರ ಸ್ಮರಣಾರ್ಥ ಆಯೋಜಿಸಲಾದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಅಗಲಿದ ಹುತಾತ್ಮರ ಗೌರವಾರ್ಥ ಕಾರ್ಯಕ್ರಮದ ಅಂಗವಾಗಿ ಮೌನಾಚರಣೆ ನಡೆಸಿ, ದೇಶಕ್ಕಾಗಿ ದುಡಿದು ನಮ್ಮನ್ನಗಲಿದ ಎಲ್ಲಾ ಹಿರಿಯ ಚೇತನರನ್ನು ನೆನಪಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯಲತಾ ಪಿ., ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಹುತಾತ್ಮರಿಗೆ ಗೌರವ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...