ಉಡುಪಿ | ಕೆಟ್ಟ ಗುಣ ಹುಡುಕುವುದಕ್ಕಿಂತ ಒಳ್ಳೆಯ ಗುಣ ಹೊಗಳಬೇಕು : ಮನು ಹಂದಾಡಿ

Date:

ಮಕ್ಕಳಿಗೆ ತಂದೆ ಅಂದರೆ ಗಟ್ಟಿಯ ಹಿಮಾಲಯ, ತಾಯಿ ಅಂದರೆ ಮಮತೆಯ ಗಂಗೆ. ಮಕ್ಕಳ ಮನಸ್ಸು ಕನ್ನಡಿಯಾಗಿದೆ. ಅದರಲ್ಲಿ ನಮ್ಮ ಪ್ರತಿಬಿಂಬ ಕಾಣಲು ಸಾಧ್ಯ. ಅದನ್ನು ಚೂರುಚೂರು ಮಾಡದೆ ಅದರಲ್ಲಿ ನಮ್ಮನ್ನು ಕಂಡುಕೊಳ್ಳುತ್ತ ಆನಂದವಾಗಿರಬೇಕು ಎಂದು ನಡೂರು ರತ್ನಶೀಲ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ, ಕಲಾವಿದ ಮನು ಹಂದಾಡಿ ಹೇಳಿದ್ದಾರೆ.

- Advertisement -

ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಅವರ ‘ಮಕ್ಕಳು ಮಕ್ಕಳಾಗಿರಲು ಬಿಡಿ’ ಹಾಗೂ ‘ಓ ಮನಸೇ ತುಸು ನಿಧಾನಿಸು’ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚಾಮರಾಜ ಕ್ಷೇತ್ರದ ಮೇಲೆ ‘ನಿರುದ್ಯೋಗಿ’ ಪ್ರತಾಪ್ ಸಿಂಹ ಕಣ್ಣು;...

ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಈಗ 2028ರ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಟಿ. ನರಸೀಪುರದ ಗಣೇಶೋತ್ಸವದಿಂದ ಹಿಡಿದು ಮೈಸೂರಿನ ಹಲವು ಧಾರ್ಮಿಕ–ಸಾಂಸ್ಕೃತಿಕ ವಿವಾದಗಳವರೆಗೆ ಮತ್ತೆ ಮುಂಚೂಣಿಯಲ್ಲಿ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಕ್ಕಳಿಗೆ ನಿರಾಶವಾದದ ಬದಲು ಆಶಾವಾದವನ್ನು ಕಲಿಸಬೇಕು. ಮಕ್ಕಳಲ್ಲಿರುವ ಕೆಟ್ಟ ಗುಣಗಳನ್ನು ಮಾತ್ರ ಹೇಳುತ್ತಿರುವುದಕ್ಕಿಂತ ಅವರ ಒಳ್ಳೆಯ ಗುಣಗಳನ್ನು ಹೊಗಳಿ ಪ್ರೋತ್ಸಾಹಿಸಬೇಕು. ಆ ಮೂಲಕ ಮಕ್ಕಳನ್ನು ಮಕ್ಕಳಾಗಿ ಇರಲು ಬಿಡಬೇಕು ಎಂದು ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಗಿರಿಜಾ ಎ. ಪುಸ್ತಕಗಳನ್ನು ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ಎಸ್ಎಂಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಅಭಿಲಾಷಾ ಹಂದೆ, ಜಾದೂಗಾರ ಶಂಕರ್ ಜೂನಿಯರ್ (ತೇಜಸ್ವಿ) ಮಾತನಾಡಿದರು.

ಲೇಖಕ ಡಾ.ವಿರೂಪಾಕ್ಷ ದೇವರಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ವೀಣಾ ವಿರೂಪಾಕ್ಷ ಸ್ವಾಗತಿಸಿದರು. ಬಳಿಕ ಅಂತರರಾಷ್ಟ್ರೀಯ ಜಾದೂಗಾರ ಶಂಕರ್ ಜೂನಿಯರ್ ಅವರಿಂದ ವಿಶೇಷ ಮ್ಯಾಜಿಕ್ ಪ್ರದರ್ಶನ ನಡೆಯಿತು. ಅದೇ ರೀತಿ ಕಾರ್ಯಕ್ರಮದಲ್ಲಿ ಪುಸ್ತಕ ಪ್ರದರ್ಶನ ಮತ್ತು ವಿಶೇಷ ಚಿತ್ರಕಲಾ ಪ್ರದರ್ಶನ ಜರಗಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು ಸೇರಿ ಭಾಷಾ ಶಿಕ್ಷಕರ ನೇಮಕಾತಿ: ಸರ್ಕಾರ ಮಾತಿಗೆ ತಪ್ಪಿದರೆ ತೀವ್ರ ಹೋರಾಟದ ಎಚ್ಚರಿಕೆ

ಉರ್ದು ಸೇರಿದಂತೆ ಭಾಷಾ ಶಿಕ್ಷಕರ ನೇಮಕಾತಿಯಲ್ಲಿ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ನ್ಯಾಯಯುತ...

ವಿಜಯಪುರ | ವೃತ್ತಿ ಕೌಶಲ್ಯಕ್ಕೆ ಗೌರವ ಸಲ್ಲಿಸುವ ದಿನವೇ ವಿಶ್ವಕರ್ಮ ಜಯಂತಿ: ಡಾ. ಔದ್ರಾಮ್

ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶಿಷ್ಟ ಸ್ಥಾನವಿದೆ. ದೇವಶಿಲ್ಪಿಯಾಗಿ ಪರಿಗಣಿಸಲ್ಪಡುವ ವಿಶ್ವಕರ್ಮರು ತಮ್ಮ...

ಹಾವೇರಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ...

ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount...