ವಿಜಯಪುರ | ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ; ಪೆಟ್ರೋಲ್‌ ಬಂಕ್‌ಗೆ ನುಗ್ಗಿದ ಸರ್ಕಾರಿ ಬಸ್

Date:

ಚಾಲನೆ ಮಾಡುತ್ತಿರುವಾಗಲೇ ಸರ್ಕಾರಿ ಬಸ್‌ನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಬಸ್‌ ಪೆಟ್ರೋಲ್‌ ಬಂಕಿಗೆ ನುಗ್ಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಕಂಡಕ್ಟರ್‌ನ ಸಮಯ ಪ್ರಜ್ಞೆಯಿಂದ ಅಪಾಯ ತಪ್ಪಿದೆ.

- Advertisement -

ಮರಿಗೆಪ್ಪ ಅಥಣಿ ಮೃತ ಚಾಲಕ. ಅವರು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ ಚಾಲಕನಾಗಿದ್ದರು. ಕಲಬುರಗಿ ಜಿಲ್ಲೆಯ ಅಪ್ಜಲ್‌ಪುರದಿಂದ ವಿಜಯಪುರ ಮಾರ್ಗದ ಬಸ್‌ ಚಾಲಕನಾಗಿ ಮಂಗಳವಾರ ಕೆಲಸಕ್ಕೆ ಹೋಗಿದ್ದರು. ಅಪ್ಜಲ್‌ಪುರದಿಂದ ವಿಜಯಪುರಕ್ಕೆ ಬಸ್‌ ತೆರಳುವಾಗ ಸಿಂದಗಿ ಬಳಿ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಅದೃಷ್ಟವಶಾತ್, ಘಟನೆಗೂ ಮುನ್ನವೇ ಬಸ್‌ನ ಹೆಡ್‌ಲೈಟ್‌ ಸಮಸ್ಯೆಯಾಗಿತ್ತು. ಆದ್ದರಿಂದ, ಪ್ರಯಾಣಿಕರನ್ನು ಮಾರ್ಗ ಮಧ್ಯೆ ಇಳಿಸಿ, ಬಸ್‌ ಸಿಂದಗಿ ಡಿಪೋಗೆ​​ ಹೊರಟಿತ್ತು. ಈ ವೇಳೆ, ಮುರಿಗಪ್ಪ ಮೃತಪಟ್ಟಿದ್ದು, ಬಸ್‌ ಪೆಟ್ರೋಲ್‌ ಬಂಕ್‌ಗೆ ನುಗ್ಗಿದೆ.

ಕೂಡಲೇ ಬಸ್‌ನ ನಿರ್ವಾಹಕ ಶರಣು ಟಾಕಳಿಮ ಬಸ್​ನ ಬ್ರೇಕ್ ಹಾಕಿ ನಿಲ್ಲಿಸಿದ್ದಾರೆ. ಅವರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...