ಈ ವಾರ ತೆರೆ ಕಾಣಲಿದೆ ಡಿವಿಜಿಯವರ ʼಮಂಕುತಿಮ್ಮನ ಕಗ್ಗʼ

Date:

ಹೆಸರಾಂತ ಸಾಹಿತಿ ಡಾ. ಡಿ ವಿ ಗುಂಡಪ್ಪ(ಡಿವಿಜಿ)ನವರ ಜನಪ್ರಿಯ ಪದ್ಯ ಪುಸ್ತಕ ʼಮಂಕುತಿಮ್ಮನ ಕಗ್ಗʼ. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್(ವಿ ರವಿ), ಡಿವಿಜಿಯವರ ʼಮಂಕುತಿಮ್ಮನ ಕಗ್ಗʼವನ್ನು ಚಿತ್ರದ ಮೂಲಕ ತೆರೆಗೆ ತಂದಿದ್ದಾರೆ.

- Advertisement -

ಎನ್ ಎ ಶಿವಕುಮಾರ್ ಅವರು ನಿರ್ಮಿಸಿರುವ ಹಾಗೂ ಮೀನಾ‌ ಶಿವಕುಮಾರ್ ಅವರ ನಿರ್ಮಾಣವಿರುವ ಈ ಚಿತ್ರ ಮೇ 23ರಂದು ಬಿಡುಗಡೆಯಾಗುತ್ತಿದೆ‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಚಿತ್ರದಲ್ಲಿ‌‌ ಡಿವಿಜಿಯವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ.‌ ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಬಾಲಕ ಸೋಮಿ(ಡಿವಿಜಿ)ಯವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ. ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್‌ ಸೇರಿದಂತೆ ಮುಂತಾದವರು ತಾರಾ ಬಳಗದಲ್ಲಿದ್ದಾರೆ.

ಮಂಕುತಿಮ್ಮನ ಕಗ್ಗ ಸಿನಿಮಾ

ಇದನ್ನೂ ಓದಿದ್ದೀರಾ? ಸಂವಿಧಾನವೇ ಸುಪ್ರೀಂ: ಧನಕರ್‌ಗೆ ಸಿಜೆಐ ಪವರ್‌ಫುಲ್ ಕ್ಲಾಸ್‌

ಕಥೆ ವಿಸ್ತರಣೆ, ‌ಚಿತ್ರಕಥೆ ಹಾಗೂ ಸಂಭಾಷಣೆ ನಿರ್ದೇಶಕ ರಾಜ ರವಿಶಂಕರ್ ಅವರದು. ಎ ಟಿ ರವೀಶ್ ಅವರ ಸಂಗೀತ ನಿರ್ದೇಶನ, ಸಿ ನಾರಾಯಣ್ ಅವರ ಛಾಯಾಗ್ರಹಣ ಹಾಗೂ ಆರ್ ಡಿ ರವಿ ಸಂಕಲನ(ದೊರೈರಾಜ್) ಈ ಚಿತ್ರಕ್ಕಿದೆ‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...