ಮೈಸೂರು | ನೀಲಗಿರಿ ಅಭಿವೃದ್ಧಿಗೆ ಇ. ಕೃಷ್ಣಮೂರ್ತಿ ಕೊಡುಗೆ ಅಪಾರ: ಡಾ. ಮೋಹನ್ ದಾಸ್

Date:

ನೀಲಗಿರಿ ಪ್ರದೇಶದ ಅಭಿವೃದ್ಧಿಗೆ ಇ. ಕೃಷ್ಣಮೂರ್ತಿ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಂಡು ಜನಮನ್ನಣೆ ಗಳಿಸಿರುವ ವ್ಯಕ್ತಿತ್ವ ಅವರದ್ದಾಗಿದೆ ಎಂದು ಲೇಖಕ ಹಾಗೂ ಪ್ರಾಧ್ಯಾಪಕ ಡಾ. ಮೋಹನ್ ದಾಸ್ ಹೇಳಿದರು.

- Advertisement -

ಮೈಸೂರು ನಗರದ ಮಾನಸಗಂಗೋತ್ರಿ ಆವರಣದಲ್ಲಿರುವ ವಿಜ್ಞಾನ ಭವನದಲ್ಲಿ ಆಯೋಜಿಸಲಾದ ‘ನಮ್ಮೂರಿನ ನೀಲಗಿರಿ ಮೇಸ್ತ್ರಿಗಳು’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ಪುಸ್ತಕದಲ್ಲಿ ಇ. ಕೃಷ್ಣಮೂರ್ತಿ ಅವರ ಸಾಮಾಜಿಕ ಸೇವೆ, ಜನಪರ ಚಟುವಟಿಕೆಗಳು ಹಾಗೂ ನೀಲಗಿರಿ ಪ್ರದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ವಿವರವಾಗಿ ದಾಖಲಿಸಲಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಕೆ. ರಾಮನ್ (ಆಯುಕ್ತರು), ಡಾ. ಮೋಹನ್ ದಾಸ್ ಹಾಗೂ ಕೆ. ಬಾಬು ದೇವರಾಜ್ ಅವರ ಶ್ರಮ ಮಹತ್ತರವಾಗಿದೆ. ಇವರೆಲ್ಲರೂ ಕಾರ್ಯಕ್ರಮದ ಪ್ರಮುಖ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಿ ಅದನ್ನು ಯಶಸ್ವಿಗೊಳಿಸಿದ್ದಾರೆ ಎಂದು ಪ್ರಶಂಸಿಸಲಾಯಿತು.

ಈ ಸುದ್ದಿ ಓದಿದ್ದೀರಾ?ಕೊಡಗು | ಎ.ಎಸ್. ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ

ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಪರಮಶಿವ ನಡುಬೆಟ್ಟ, ಲೇಖಕ ಡಾ. ಮೋಹನ್ ದಾಸ್, ನೀಲಗಿರಿ ಚಹಾ ತೋಟಗಳ ಮೇಸ್ತ್ರಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ವೃದ್ಧೆಯನ್ನು ಭಾವನಾತ್ಮಕವಾಗಿ ನಂಬಿಸಿ ಚಿನ್ನದ ಸರ ಕಳವು; ಆರೋಪಿ ಬಂಧನ

ವೃದ್ಧೆಯೊಬ್ಬರನ್ನು ಭಾವನಾತ್ಮಕವಾಗಿ ನಂಬಿಸಿ ಮನೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣವನ್ನು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...

ಚಿಂತಾಮಣಿ ನಗರದಲ್ಲಿ ಧಾರಾಕಾರ ಮಳೆ ವಾಹನ ಸವಾರರು ಜನರ ಪರದಾಟ-ತಗ್ಗುಪ್ರದೇಶಗಳು ಜಲಾವೃತ

ನಗರದಲ್ಲಿ ರಾತ್ರಿ 8 ಸುಮಾರಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು...