ಈ ದಿನ ಫಲಶೃತಿ | ಬಸ್‌ ನಿಲ್ದಾಣದಲ್ಲಿದ್ದ ಜ್ಯೋತಿಷ್ಯದ ಜಾಹೀರಾತು ಫಲಕ ತೆರವು: ವರದಿಗೆ ಅಧಿಕಾರಿಗಳ ಸ್ಪಂದನೆ

Date:

ಶಿವಮೊಗ್ಗ ನಗರದ ಸಾರ್ವಜನಿಕ ಸ್ಥಳವಾದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಅಳವಡಿಸಿದ್ದ ಜ್ಯೋತಿಷ್ಯದ ಜಾಹೀರಾತು ಫಲಕವನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

- Advertisement -

ಬಸ್‌ ನಿಲ್ದಾಣದಲ್ಲಿ ಹಾಕಲಾಗಿದ್ದ ಜಾಹೀರಾತು ಕುರಿತು ಈ ದಿನ.ಕಾಮ್‌, “KSRTC ಬಸ್‌ ನಿಲ್ದಾಣದಲ್ಲಿ ಜ್ಯೋತಿಷ್ಯದ ಜಾಹೀರಾತು: ಸಾರ್ವಜನಿಕ ಜಾಗದಲ್ಲಿ ಇದೆಂಥಾ ಪ್ರಚಾರ?” ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಬಸ್‌ ನಿಲ್ದಾಣದ ಅಧಿಕಾರಿಗಳು ಕರೆ ಮಾಡಿದ್ದು, ಜ್ಯೋತಿಷ್ಯದ ಜಾಹೀರಾತು ಫಲಕ ತೆರವುಗೊಳಿಸಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
1001996565

ಇದರ ಸಂಬಂಧ ಕಾರ್ಯಪ್ರವೃತ್ತರಾದ KSRTC ಅಧಿಕಾರಿಗಳು ತಕ್ಷಣ ಸುದ್ದಿಗೆ ಸ್ಪಂದಿಸುವ ಮೂಲಕ ತೆರವುಗೋಳಿಸಿದ್ದಾರೆ.

1001996566
ಜಾಹೀರಾತು ತೆರವು ಬಳಿಕದ ಚಿತ್ರ

ಶಿವಮೊಗ್ಗ ಜಿಲ್ಲಾ ವರದಿಗಾರರಿಗೆ ಕರೆ ಮಾಡಿದ್ದು, ಜಾಹೀರಾತು ತೆರವುಗೊಳಿಸಿದ ಫೋಟೋ ಸಹಿತ ಮಾಹಿತಿ ತಿಳಿಸಿದ್ದಾರೆ.

image 58 3
ಬಸ್‌ ನಿಲ್ದಾಣದಲ್ಲಿ ವರದಿಗೂ ಮೊದಲು ಇದ್ದ ಜಾಹೀರಾತು ಫಲಕ

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...