ಧಾರವಾಡ | ಈ ದಿನ ವರದಿಗೆ ಎಚ್ಚೆತ್ತ ಅಧಿಕಾರಿಗಳು; ಹಿರೇನರ್ತಿ ಶಾಲಾ ಶೌಚಾಲಯ ದುರಸ್ತಿ

Date:

ಈ ದಿನ ವರದಿಗೆ ಎಚ್ಚೆತ್ತ ಅಧಿಕಾರಿಗಳು ಧಾರವಾಡ ಜಿಲ್ಲೆಯ ಹಿರೇನೆರ್ತಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರು ಅನುಭವಿಸುತ್ತಿದ್ದ ಶೌಚಾಲಯ ಸಂಕಷ್ಟಕ್ಕೆ ಪರಿಹಾರ ಒದಗಿಸಿದ್ದಾರೆ.

- Advertisement -

ಧಾರವಾರ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸರಕಾರಿ ಪ್ರೌಢ ಶಾಲೆಯಲ್ಲಿ ಹಲವಾರು ಮೂಲಭೂತ ಸಮಸ್ಯೆಗಳು ಇದ್ದವು. ಈ ಬಗ್ಗೆ ಈ ದಿನ.ಕಾಮ್ ವಿಶೇಷ ವರದಿಯನ್ನು ಪ್ರಕಟಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...
IMG 20240903 121900 784

ಶಾಲಾ ಕಟ್ಟಡ ಉದ್ಘಾಟನೆಗೊಂಡು ಎರಡು ತಿಂಗಳು‌ ಕಳೆದೆರೂ, ಶಾಲೆಗೆ ಇಂದಿಗೂ ವಿದ್ಯುತ್ ಸಂಪರ್ಕವಿರಲಿಲ್ಲ, ಆಟವಾಡಲು ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಮೈದಾನವಿಲ್ಲ, ಕುಡಿಯುವ ನೀರಿನ ಸಮಸ್ಯೆ, ಮೂಲಭೂತವಾಗಿ ಶೌಚಾಲಯ ಕೊರತೆ. ಶೌಚಾಲಯವಿದ್ದರೂ ಅದಕ್ಕೆ ಬಾಗಿಲು ಇರಲಿಲ್ಲ. ಈ ಬಗ್ಗೆ ಈ ದಿನ.ಕಾಮ್ ವರದಿ ಮಾಡಿತ್ತು. ಈ ವರದಿಗೆ ಸ್ಪಂದಿಸಿ, ಎಚ್ಚೆತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೈಲಾ ನೀಲಗಾಂವ್, ಶಾಲಾ ಶೌಚಾಲಯಕ್ಕೆ ಬಾಗಿಲನ್ನು ಹಾಕಿಸಿ ವಿದ್ಯಾರ್ಥಿನಿಯರ ಮುಜುಗರಕ್ಕೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ ಬೆಳಗಾವಿ | ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಶವವಾಗಿ ಪತ್ತೆ

“ಸುಮಾರು 47 ಲಕ್ಷ ರೂಪಾಯಿಯ ಅನುದಾನ ಬಿಡುಗಡೆಯಾಗಿದ್ದು, ಕ್ರಿಯಾಯೋಜನೆಯನ್ನು ರೂಪಿಸಲಾಗುವುದು. ಆ ನಂತರ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬರುವ ದಿನಗಳಲ್ಲಿ ಖಾಳಜಿ ವಹಿಸಲಾಗುವುದು” ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೈಲಾ ನೀಲಗಾಂವ್ ತಿಳಿಸಿದ್ದಾರೆ. ಆದಷ್ಟು ಬೇಗ ಶಾಲೆಯ ಇತರೆ ಎಲ್ಲ ಸಮಸ್ಯೆಗಳೂ ಬಗೆಹರಿಯಲಿ. ವಿದ್ಯಾರ್ಥಿಗಳ ಓದಿಗೆ ಅನಾನುಕೂಲ ಆಗದಿರಲಿ ಎಂಬುದು ನಮ್ಮ ಆಶಯ.

IMG 20240805 WA0207
ಶರಣಪ್ಪ ಗೊಲ್ಲರ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....