ಚುನಾವಣೆ ಬೆಟ್ಟಿಂಗ್‌ | 1.37 ಎಕರೆ ಜಮೀನು ಪಣಕ್ಕಿಟ್ಟ ಕಾಂಗ್ರೆಸ್‌ ಮುಖಂಡ

Date:

ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಬೆಟ್ಟಿಂಗ್‍ಗೆ ತಮ್ಮ ಜಮೀನನ್ನೇ ಪಣಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಕಾಂಗ್ರೆಸ್‌ ಮುಖಂಡ ಯೋಗೇಶ್ ಗೌಡ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲುತ್ತಾರೆಂದು ಜಮೀನು ಪಣಕ್ಕಿಟ್ಟಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ವೆಂಕಟೇಶ್ ಮತ್ತು ಜೆಡಿಎಸ್ ಅಭ್ಯರ್ಥಿ ಕೆ.ಮಹದೇವ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಪಿರಿಯಾಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆಂದು 1 ಎಕರೆ 37 ಗುಂಟೆ ಜಮೀನು ಬೆಟ್ಟಿಂಗ್ ನಡೆದಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ತಮ್ಮ ನಾಯಕರ ಪರ ಆರು ಮೇಕೆಗಳ ಪಣಕ್ಕಿಟ್ಟ ಯುವಕರು

ಯೋಗೇಶ್ ಗೌಡ ಮಾತನಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, “ಪಿರಿಯಾಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆಂದು ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡನಾದ ನಾನು 1 ಎಕರೆ 37 ಗುಂಟೆ ಜಮೀನನ್ನು ಬೆಟ್‌ ಕಟ್ತೀನಿ. ಯಾರಾದ್ರೂ ತಯಾರಿದ್ದರೆ ಬರಬಹುದು. ಅಗ್ರಿಮೆಂಟ್‌ ಮಾಡಿ ಕೊಡ್ತೀನಿ. ನನ್ನ ಹೆಂಡ್ತಿ ಮಕ್ಕಳ ಸಹಿಯನ್ನೂ ಹಾಕಿಸಿ ಕೊಡುತ್ತೇನೆ” ಎಂದು ವೀಡಿಯೋದಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...