ಮತದಾನದ ಬೆನ್ನಲ್ಲೇ ವಿದ್ಯುತ್ ಶಾಕ್

Date:

ಚುನಾವಣಾ ಸಮಯದಲ್ಲಿ ಎಲ್ಲ ಬೆಲೆ ಏರಿಕೆಗೂ ಕಡಿವಾಣ ಹಾಕಲಾಗಿತ್ತು. ಇದೀಗ, ಮೇ 10ರಂದು ಮತದಾನ ಮುಗಿಯುತ್ತಿದ್ದಂತೆ ಬೆಲೆ ಏರಿಕೆಯ ಭರಾಟೆ ಆರಂಭವಾಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಬೆಲೆ ಏರಿಕೆಗೆ ನಾಂದಿ ಹಾಡಿದೆ.

- Advertisement -

ರಾಜ್ಯದಲ್ಲಿ ಪ್ರತಿ ಯೂನಿಟ್‌ಗೆ ಸರಾಸರಿ 70 ಪೈಸೆ ಹೆಚ್ಚಿಸಿ ಆಯೋಗವು ಆದೇಶ ಹೊರಡಿಸಿದೆ. ಪರಿಷ್ಕೃತ ದರವು ಎಪ್ರಿಲ್ 1ರಿಂದಲೇ ಪೂರ್ವಾನ್ವಯ ಆಗಲಿದೆ ಎಂದೂ ಆಯೋಗ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಚುನಾವಣಾ ಸಯಮದಲ್ಲಿ ಕಾಂಗ್ರೆಸ್‌ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದೆ. ಸದ್ಯ ಮತ ಎಣಿಕೆ ಇನ್ನೂ ನಡೆದಿಲ್ಲ. ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ, ಒಂದು ವೇಳೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಉಚಿತ ವಿದ್ಯುತ್ ಭರವಸೆಯನ್ನು ಜಾರಿಗೆ ತರುವುದೇ ಮತ್ತು ವಿದ್ಯುತ್ ಬೆಲೆ ಏರಿಕೆಗೆ ಕಡಿವಾಣ ಹಾಕುವುದೇ ಕಾದು ನೋಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...