ರಾಯಚೂರು | ವಿದ್ಯುತ್‌ ದರ ಏರಿಕೆ; ಜೂ.22ರ ಕರ್ನಾಟಕ ಬಂದ್‌ ಕರೆ ವಾಪಸು

Date:

ಕೈಗಾರಿಕೆಗಳ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ವತಿಯಿಂದ ಜೂನ್​​ 22 ರಂದು ಕರ್ನಾಟಕ ಬಂದ್​​ಗೆ ಕರೆ ನೀಡಿದ್ದನ್ನು ಹಿಂಪಡೆಯಲಾಗಿದೆ ಎಂದು ರಾಯಚೂರು ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ತ್ರಿವಿಕ್ರಮ್ ಜೋಶಿ ಹೇಳಿದರು.

- Advertisement -

ರಾಯಚೂರು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಫೆಡರೇಷನ್ ಆಫ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಿಗೆ ದೂರವಾಣಿ ಮೂಲಕ ಕರೆ ಮಾಡಿ 23 ರಂದು ನಿಮ್ಮ ಬೇಡಿಕೆ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಸಿಎಂ ಕರೆ ಮಾಡಿ ಸಭೆ ಕರೆದಿರುವ ಹಿನ್ನೆಲೆ ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆಯನ್ನು ಹಿಂಪಡೆಯಲಾಗಿದೆ. ಸಭೆಯಲ್ಲಿ ಏನು ನಿರ್ಣಯ ತೆಗೆದುಕೊಳ್ಳುತ್ತಾರೆ ಎಂಬುದು ನೋಡಿ ಹೋರಾಟ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ವಿ ಲಕ್ಷ್ಮೀರೆಡ್ಡಿ ಹಾಗೂ ಇತರರು ಇದ್ದರು.

ಈ ಸುದ್ದಿ ಓದಿದ್ದೀರಾ? ಇದ್ರೀಸ್‌ ಕುಟುಂಬಕ್ಕೆ ₹25 ಲಕ್ಷ ಪರಿಹಾರ; ಸಿಎಂ ವಿರುದ್ಧ ಆರೋಪಿ ಪುನೀತ್‌ ಕೆರೆಹಳ್ಳಿ ವಾಗ್ದಾಳಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...