ಬೀದರ್‌ | ಕಲ್ಯಾಣ ಕರ್ನಾಟಕ ಸಮಗ್ರ ವಿಕಾಸಕ್ಕೆ ಒತ್ತು ಕೊಡಿ : ಸಂಸದ ಸಾಗರ್‌ ಖಂಡ್ರೆ

Date:

ಸಂವಿಧಾನದ 371(ಜೆ)ನಿಂದ ವಿಶೇಷ ಸ್ಥಾನಮಾನ ಹೊಂದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ವಿಕಾಸಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಕೊಡಬೇಕೆಂದು ಬೀದರ್‌ ಸಂಸದ ಸಾಗರ್‌ ಖಂಡ್ರೆ ಮನವಿ ಮಾಡಿದರು.

- Advertisement -

ಸೋಮವಾರ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿ, ʼಕಲ್ಯಾಣ ಕರ್ನಾಟಕ ಹಾಗೂ ವಿಶೇಷವಾಗಿ ನನ್ನ ಬೀದರ ಲೋಕಸಭೆ ಕ್ಷೇತ್ರದ ಯುವಕರ ಉದ್ಯೋಗ ವಲಸೆ ಕುರಿತು ಸರ್ಕಾರವನ್ನು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕಲ್ಯಾಣ ಕರ್ನಾಟಕ ಭಾಗದ ಹಲವಾರು ಯುವಕರು ಪದವಿ ಮುಗಿಸಿದ ನಂತರ, ಉದ್ಯೋಗ ಪಡೆಯಲು ಹೈದ್ರಾಬಾದ್, ಪುಣೆ, ಬೆಂಗಳೂರು, ಮುಂಬೈ ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ದುಃಸ್ಥಿತಿಯನ್ನು ತಪ್ಪಿಸಲು ನಮ್ಮಲ್ಲಿ ಅವಶ್ಯಕವಾದ ಉದ್ಯೋಗಾವಕಾಶಗಳನ್ನು ನೀಡಲು ಕೇಂದ್ರ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಶ್ನೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...