ಯಾವೆಲ್ಲ ವಿಚಾರ ಪಠ್ಯದಲ್ಲಿ ತಿರುಚಿದ್ದಾರೋ ಅದನ್ನೆಲ್ಲ ಕಿತ್ತು ಎಸೆಯಬೇಕು: ದೇವನೂರ ಮಹಾದೇವ

ಬಿಜೆಪಿ ಅವಧಿಯಲ್ಲಿ ನಡೆಸಲಾದ ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಯಾವೆಲ್ಲ ವಿಚಾರಗಳನ್ನು ಪಠ್ಯದಲ್ಲಿ ತಿರುಚಿದ್ದಾರೆ, ಅದನ್ನೆಲ್ಲ ಕಿತ್ತು ಎಸೆಯಬೇಕು ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಇಡೀ ಪಠ್ಯ ಪುಸ್ತಕ ಪರಿಷ್ಕರಣೆಯ ಯಡವಟ್ಟುಗಳನ್ನು ಸರಿಪಡಿಸಬೇಕು. ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಂ ಹೆಡ್ಗೆವಾರ್‌ ಕುರಿತ ಪಠ್ಯ ಕೈಬಿಡಬೇಕು” ಎಂದು ಒತ್ತಾಯಿಸಿದ್ದಾರೆ. “ಈಗ ಮಕ್ಕಳಿಗೆ ಪಾಠ ನಡೆಯಲಿ. ಆರು ತಿಂಗಳು ಆದ್ರೂ ಪರವಾಗಿಲ್ಲ ಹೊಸ ಪಠ್ಯ ರಚನೆಯಾಗಬೇಕು. ಈ ಬಗ್ಗೆ … Continue reading ಯಾವೆಲ್ಲ ವಿಚಾರ ಪಠ್ಯದಲ್ಲಿ ತಿರುಚಿದ್ದಾರೋ ಅದನ್ನೆಲ್ಲ ಕಿತ್ತು ಎಸೆಯಬೇಕು: ದೇವನೂರ ಮಹಾದೇವ