ಕಲಬುರಗಿ | ಗುಂಡಿಕ್ಕಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ

Date:

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಪಡಸಾವಳಿ ಗ್ರಾಮ ಪಂಚಾಯತ್‌ ಮಾಜಿ ಸದಸ್ಯ ವಿಶ್ವನಾಥ ಕಲ್ಯಾಣಿ ಜಮಾದರ್‌ (53) ಅವರನ್ನು ದುಷ್ಕರ್ಮಿಗಳು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ.

- Advertisement -

ಪಡಸಾವಳಿ ಗ್ರಾಮದವರಾದ ವಿಶ್ವನಾಥ ಗ್ರಾಮದಿಂದ ಆಳಂದ ತಾಲೂಕು ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಖಾನಾಪುರ ಸಮೀಪದ ಮುಖ್ಯ ರಸ್ತೆಯಲ್ಲಿ ಬೈಕ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ವಿಶ್ವನಾಥ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಸ್ಥಳಕ್ಕೆ ಕಲಬುರಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಗೋಪಿ ಎ.ಆರ್‌, ಸಿಪಿಐ ಪ್ರಕಾಶ ಯಾತನೂರ, ಪಿಎಸ್‌ಐ ಭೀಮರಾವ್‌ ಬಂಕ್ಲಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಆರೋಪ; ಪ್ರಾಚಾರ್ಯ ವಜಾ

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಆಳಂದ ಪೊಲೀಸರು ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...