ಚಿಕ್ಕಬಳ್ಳಾಪುರ | ಕೋಲು ಬೀಸಿದ ಶಿಕ್ಷಕಿ; ಕಣ್ಣಿಗೆ ಬಿದ್ದು ಸಂಪೂರ್ಣ ದೃಷ್ಟಿ ಕಳೆದುಕೊಂಡ ಬಾಲಕ

Date:

ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆ ಕೊಪಗೊಂಡ ಶಿಕ್ಷಕಿ ವಿದ್ಯಾರ್ಥಿಗಳ ಕಡೆಗೆ ಕೋಲು ಎಸೆದಿದ್ದು, ಕೋಲು ಬಾಲಕನ ಕಣ್ಣಿಗೆ ಬಿದ್ದು, ದೃಷ್ಟಿ ಕಳೆದುಕೊಂಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಘಟನೆ ಕಳೆದ ವರ್ಷ ಮಾರ್ಚ್ 6 ರಂದು ಘಟನೆ ನಡೆದಿತ್ತು. 1ನೇ ತರಗತಿ ವಿದ್ಯಾರ್ಥಿ ಯಶ್ವಂತ್ ಎಂಬಾತನ ಬಲಗಣ್ಣಿಗೆ ಪೆಟ್ಟಾಗಿತ್ತು. ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು. ಆದರೆ, ಈಗ ಆತನ‌ ಬಲ ಕಣ್ಣಿನ ದೃಷ್ಟಿ ಸಂಪೂರ್ಣವಾಗಿ ಕಳೆದುಹೋಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಆರಂಭದಲ್ಲಿ, ಗಾಯವಾಗಿದೆ. ಚಿಕಿತ್ಸೆ ಕೊಡಿಸಿದರೆ ಗುಣವಾಗುತ್ತದೆ ಎಂದು ಪೋಷಕರು ಭಾವಿಸಿದ್ದರು. ಆದರೆ, ಕೆಲ ದಿನಗಳ ಹಿಂದೆ, ಬಾಲಕನ ಕಣ್ಣಿನ ಆರೋಗ್ಯ ಹದಗೆಟ್ಟಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಲನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕನ ಕಣ್ಣನ್ನು ಪರೀಕ್ಷಿಸಿದ್ದ ವೈದ್ಯರು ಎರಡು ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದರು. ಆದರೂ, ಬಾಲಕನ ಸ್ಥಿತಿ ಸುಧಾರಿಸಲಿಲ್ಲ. ಈಗ, ಆತ ತನ್ನ ಬಲಗಣ್ಣಿನ ದೃಷ್ಟಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ.

ಭಾನುವಾರ, ಬಾಲಕನ ಪೋಷಕರು ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಶಿಕ್ಷಕಿ, ತಾಲೂಕು ಬ್ಲಾಕ್ ಶಿಕ್ಷಣ ಅಧಿಕಾರಿ ಸೇರಿದಂತೆ ಐದು ಮಂದಿ ವಿರುದ್ಧ ಪೊಲೀಸರು‌ ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರೈತರು ಸಂಕಷ್ಟಕ್ಕೆ: ಸೀಕಲ್ ರಾಮಚಂದ್ರಗೌಡ ಆಕ್ರೋಶ

ಮುಂಬರುವ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಸೀಕಲ್ ಗ್ರಾಮದಲ್ಲಿ ನಡೆದ ಸಭೆಯ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...