ಹಳೆಯ ಫೋಟೋ ತೋರಿಸಿ ಸುಹಾಸ್ ಕೊಲೆ ಆರೋಪಿಗಳೆಂದು ಸುಳ್ಳು ಸುದ್ದಿ; ‌ʼಆರ್ ಟಿವಿʼ ವಿರುದ್ಧ ದೂರು

Date:

ಮಂಗಳೂರಿನ ಸುಹಾಸ್‌ ಶೆಟ್ಟಿ ಕೊಲೆ ಆರೋಪಿಗಳೆಂದು ಬಿಂಬಿಸಿ ನಾಲ್ಕು ವರ್ಷಗಳ ಹಳೆಯ ಫೋಟೋವೊಂದನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ʼಆರ್‌ ಟಿವಿʼ ಮಾಧ್ಯಮದ ವಿರುದ್ಧ ದೂರು ದಾಖಲಿಸಲಾಗಿದೆ.

- Advertisement -

ಪುದು ಗ್ರಾಮದ ಅಮ್ಮೆಮಾರ್‌ ನಿವಾಸಿ ತಸ್ಲೀಂ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ನಾನು ಹಾಗೂ ಕೆಲ ಗೆಳೆಯರಿರುವ ಫೋಟೋವನ್ನು ಟಿವಿ ಚಾನಲ್‌ ಪ್ರಸಾರ ಮಾಡಿದೆ. ಇದು 2021ರಲ್ಲಿ ಭಾಗಿಯಾಗಿದ್ದ ಪ್ರಕರಣವೊಂದರ ಫೋಟೋ ಆಗಿದೆ. ಆದರೆ, ಆರ್‌ ಟಿವಿ ಅದನ್ನು ಸುಹಾಸ್‌ ಶೆಟ್ಟಿ ಕೊಲೆ ಆರೋಪಿಗಳೆಂದು ಬಿಂಬಿಸಿ ಪ್ರಸಾರ ಮಾಡಿ ಮಾನಹಾನಿ ಮಾಡಿದೆ. ಸಂಸ್ಥೆ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ತಸ್ಲೀಂ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು | ಸಂಘಪರಿವಾರದ ನಿರೂಪಣೆಯನ್ನು ಕಾಂಗ್ರೆಸ್‌ ನಾಯಕರು ಪಾಲಿಸುತ್ತಿರುವುದು ದುರದೃಷ್ಟಕರ: ಲಬೀದ್ ಶಾಫಿ

WhatsApp Image 2025 05 05 at 3.27.18 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...