ಬೀದರ್‌ | ಸಾಲಬಾಧೆ : ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

Date:

ಸಾಲಬಾಧೆ ತಾಳಲಾರದೆ 38 ವರ್ಷದ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ತಾಲೂಕಿನ ಕಪಲಾಪುರ ಗ್ರಾಮದಲ್ಲಿ ನಡೆದಿದೆ.

- Advertisement -

ಶಿವಕುಮಾರ್‌ ಸಂಗನಬಸಪ್ಪ (38) ಆತ್ಮಹತ್ಯೆಗೆ ಶರಣಾದ ರೈತ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ರೈತ ಶಿವಕುಮಾರ್ ಅವರು ಡಿಸಿಸಿ ಬ್ಯಾಂಕ್‌ನಲ್ಲಿ ರೂ.4 ಲಕ್ಷ ಸಾಲ ಪಡೆದಿದ್ದಲ್ಲದೆ, ಸಹ ಗ್ರಾಮಸ್ಥರಿಂದಲೂ ಕೈ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಆಗದೆ ಮನನೊಂದು ಹೊಲದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ.

ಈ ಕುರಿತು ಜನವಾಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...