ಅರಣ್ಯದಲ್ಲಿ ಸಾಕು ಪ್ರಾಣಿಗಳ ಮೇಯಿಸುವಿಕೆ ನಿರ್ಬಂಧಕ್ಕೆ ವಿರೋಧ; ಕುಂದಗೋಳದಲ್ಲಿ ರೈತ ಸಂಘ ಪ್ರತಿಭಟನೆ

Date:

ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದನ್ನು ನಿರ್ಬಂಧಿಸಿರುವುದು ಮತ್ತು ನಿಷೇಧಿಸಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿದವು.

- Advertisement -

ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಕುರಿಗಳೊಂದಿಗೆ ಕುರಿಗಾಹಿಗಳು ಮತ್ತು ರೈತ ಹೋರಾಟಗಾರರು ಮರಿಯಮ್ಮನ ವೃತ್ತದಿಂದ ತಹಶೀಲ್ದಾರ್ ಕಾರ್ಯಾಲಯದವರೆಗೆ ಮೆರವಣಿಗೆ ಮೂಲಕ ಸಾಗಿ ತಹಶೀಲ್ದಾರ್‌ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಅರಣ್ಯ ಸಚಿವ ಈಶ್ವರ ಖಂಡ್ರೆ, ಕೂಡಲೇ ಸೂಚನೆಯನ್ನು ಹಿಂಪಡೆಯಬೇಕು ಹಾಗೂ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ಸರ್ಕಾರ ಆಗಸ್ಟ್ ತಿಂಗಳಿನಲ್ಲಿ ನಡೆಯುವ ಅಧಿವೇಶನದಲ್ಲಿ ಚರ್ಚಿಸಿ ಜಾರಿಗೆ ತರಬೇಕು” ಎಂದು ಮನವಿಯಲ್ಲಿ ಉಲ್ಲೇಖಿಸಿರುವ ಅವರು, “ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿ ಮಾಡುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ” ಎಂದರು.

ಇದನ್ನೂ ಓದಿ: ಧಾರವಾಡ | ದೃಶ್ಯಕಲಾ ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಸಿದ್ದಣ್ಣ ತೇಜಿ, ಧಾರವಾಡ ಜಿಲ್ಲಾಧ್ಯಕ್ಷ ರವಿರಾಜ್ ಕಂಬಳಿ, ಹೆಚ್‌ಕೆ ದೊಡಮನಿ, ಮಾಣಿಕ್ಯಾ, ಯಲ್ಲಪ್ಪ ನರಗುಂದ, ಮಂಜುನಾಥ, ಕಲ್ಲಪ್ಪ ಸೇರಿದಂತೆ ಇತರ ರೈತ ಮುಖಂಡರು, ಕುರಿಗಾಹಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...