ವಿಜಯಪುರ | ರೈತರ ಸಮಸ್ಯೆಗೆ ಸ್ಪಂದಿಸದ ಲೈನ್ ಮ್ಯಾನ್ ವರ್ಗಾವಣೆಗೆ ಆಗ್ರಹ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇ ಇಂಡಿ ವ್ಯಾಪ್ತಿಯ ಹೆಸ್ಕಾಂ ಲೈನ್‌ ಮ್ಯಾನ್ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಹಾಗಾಗಿ ಕೂಡಲೇ ಅವರನ್ನು ವರ್ಗಾವಣೆ ಮಾಡಿ, ಬೇರೆ ಲೈನ್ ಮ್ಯಾನ್ ನೇಮಕ ಮಾಡಬೇಕೆಂದು ಆಗ್ರಹಿಸಿ ರೈತ ಮುಖಂಡರು ಹೆಸ್ಕಾಂ ಎಇಇಗೆ ಮನವಿ ಸಲ್ಲಿಸಿದರು.

- Advertisement -

ಈ ವೇಳೆ ಪ್ರಶಾಂತ ಲಾಳಸಂಗಿ ಮಾತನಾಡಿ, “ಹಿರೇ ಇಂಡಿ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಲೈನ್‌ ಮ್ಯಾನ್ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರೈತರು ಸಮಸ್ಯೆ ಕುರಿತು ಅವರಿಗೆ ಮೊಬೈಲ್ ಕರೆ ಮಾಡಿದರೆ ಕರೆ ಸ್ವೀರಿಸುವುದಿಲ್ಲ. ರೈತರ ಸಮಸ್ಯೆಗಳನ್ನು ಆಲಿಸುವುದಲ್ಲ. ವಿದ್ಯುತ್ ತಂತಿ ಕಡಿದು ಬಿದ್ದಿದ್ದರೂ ದುರಸ್ತಿ ಮಾಡುತ್ತಿಲ್ಲ. ಈ ಎಲ್ಲ ಆರೋಪಗಳಿರು ಕಾರಣ ಕೂಡಲೇ ಅವರನ್ನು ಬದಲಾವಣೆ ಮಾಡಬೇಕು. ಇಲ್ಲವಾದರೆ ಹೆಸ್ಕಾಂ ಕಚೇರಿ ಎದುರು ಧರಣಿ ಕುಳಿತುಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ವಿಭಾಗದ ಅಧಿಕಾರಿ ಸಂಗಮೇಶ ಇಮ್ಮನದ್ ಮನವಿ ಸ್ವೀಕರಿಸಿ ಮಾತನಾಡಿ, “ತಮ್ಮ ಮನವಿಯನ್ನು ಎಇಇ ಸಾಹೇಬರ ಗಮನಕ್ಕೆ ತಂದು ಕೂಡಲೇ ಹಿರೇ ಇಂಡಿ ಭಾಗದ ಲೈನ್ ಮ್ಯಾನ್ ಅವರನ್ನು ಬದಲಾವಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಭರವಸೆ ನೀಡಿದರು.

ಇದನ್ನೂ ಓದಿ : ವಿಜಯಪುರ | ಬೇಸಿಗೆ ಬೇಗೆ ನೀಗಲು ಕೆರೆಗಳಿಗೆ ನೀರು: ಶಾಸಕ ಯಶವಂತರಾಯಗೌಡ

ಅಶೋಕ ಆಕಲಾದಿ, ಅನೀಲ ತಾಂಬೆ, ಶ್ರೀಮಂತ ತಾಂಬೆ, ಮಂಜು ದೇವರ, ದಶರಥ ಇಂಗಳೆ ಹಾಗೂ ಕಲ್ಲಪ್ಪ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...