ರಾಯಚೂರು | ಬಸ್‌-ಬೈಕ್‌ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ಸಾವು

Date:

ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್‌ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಮಿಟ್ಟಿಮಲ್ಕಾಪುರ ಗ್ರಾಮದ ಬಳಿ ಬುಧವಾರ ನಡೆದಿದೆ.

- Advertisement -

ರಾಯಚೂರು ಇಂದಿರಾನಗರದ ಪರಶುರಾಮ್ (30), ಗೋವಿಂದ(28) ಹಾಗೂ ರಾಘವೇಂದ್ರ(28) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕನ್ನಡ ವಿಚಾರ ಪರಂಪರೆಗೆ ಕೆವಿಎನ್...

ನಮ್ಮೊಳಗಿನ ತಾಕಲಾಟ, ಹೊಯ್ದಾಟ, ತೀರಗಳೇ ತಲುಪದ ಭಾರಿ ಅಲೆಗಳ ಏರಾಟದಲ್ಲಿ ಸಿಲುಕಿ ಒದ್ದಾಡುವಾಗ ಒಮ್ಮೆ ಕೆವಿಎನ್‌ ಜತೆ ಮಾತನಾಡಿದರೆ ಸಾಕು… ಕಂಡ ಆಪ್ತರು “ ಏನೋ ಇವತ್ತು ನಿನಗೆ ಬಂಪರ್‌ ಲಾಟರಿ ಹೊಡೀತಾ’’...

E20 ಹೆಸರಲ್ಲಿ E31 ಸುಲಿಗೆ: ಕರ್ನಾಟಕದಲ್ಲಿ ಮೋದಿ ಸರ್ಕಾರದ...

ದೇಶದ ಇಂಧನ ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಕರಾಳವಾದ, ಜನರ ಕಣ್ಣಿಗೆ ಮಣ್ಣು ಎರಚಿ ಅವರ ವಾಹನಗಳ ಎಂಜಿನ್‌ಗಳನ್ನು ನಾಶಪಡಿಸುವ ಮತ್ತು ಜೇಬಿಗೆ ಕತ್ತರಿ ಹಾಕುವ ಬೃಹತ್ ದರೋಡೆಕೋರತನ ಕರ್ನಾಟಕದಲ್ಲಿ ಬಯಲಾಗಿದೆ. ಪೆಟ್ರೋಲ್‌ನಲ್ಲಿ 20%ರ...

ಮೀಟರ್ ಹಾಕಲ್ಲ, ನಿಗದಿತ ಬಾಡಿಗೆಗೆ ಬರಲ್ಲ: ಆಟೋ ಸುಲಿಗೆಯಿಂದ...

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋಗಳ ಸಂಚಾರ ಮತ್ತು ಆಟೋ ಪ್ರಯಾಣಿಕರ ಸಮಸ್ಯೆ ಇಂದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ನಗರದ ರಸ್ತೆಗಳಲ್ಲಿ ಆಟೋಗಳ ಸಂಖ್ಯೆ ಹೆಚ್ಚುತ್ತಿರುವುದು, ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ಕೇಳುವುದು,...

ರಾಯಚೂರಿನಿಂದ ಮಂತ್ರಾಲಯ ಮಾರ್ಗವಾಗಿ ಬಸ್ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಯರಗೇರಾ‌ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸುಳ್ಳು ದಾಖಲೆ ಸೃಷ್ಠಿಸಿ ವಕ್ಫ ಜಾಗ ಮಾರಾಟ; ಅಕ್ಬರ್‌ ನಾಗುಂಡಿ

ನಗರದ ಜಹೀರಾಬಾದ್ ಬಡಾವಣೆಯಲ್ಲಿ ವಕ್ಸ್‌ಗೆ ಸೇರಿದ ಸರ್ವೆ ನಂ. 1209/1ರಲ್ಲಿರುವ ಒಂದು...

ಬಾಗಲಕೋಟೆ |ಅವಧಿ ಮೀರಿದ ಆಹಾರ ಮಾರಾಟ: 16 ಅಂಗಡಿಗಳ ವಿರುದ್ಧ ಪ್ರಕರಣ

ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಹಾಗೂ ಅಗತ್ಯ ಪರವಾನಗಿ ಇಲ್ಲದೆ...

ವಿಜಯಪುರ |ಪದವಿಯೊಂದೇ ಸಾಲದು, ಪ್ರಾಯೋಗಿಕ ಕೌಶಲಗಳೂ ಅಗತ್ಯ: ಡಾ. ಅಕ್ಷಯ ಯಾರ್ದಿ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಸಂವಹನ, ಮಾತುಗಾರಿಕೆ, ಸುದ್ದಿ ನಿರೂಪಣೆ...