ದಕ್ಷಿಣ ಕನ್ನಡ | ಎರಡು ಗುಂಪುಗಳ ನಡುವೆ ಮಾರಾಮಾರಿ; ಇಬ್ಬರಿಗೆ ಗಂಭೀರ ಗಾಯ

Date:

ಪುಂಡರ ಎರಡು ಗುಂಪುಗಳು ತಲವಾರ್ ಹಿಡಿದು, ಹೊಡೆದಾಡಿಕೊಂಡಿರುವ ಘಟನೆ ದ‌ಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಇಬ್ಬರು ಯುವಕರ ಮೇಲೆ 14 ಮಂದಿಯ ಗುಂಪು ತಲ್ವಾರ್‌ನಿಂದ ಹಲ್ಲೆ ಮಾಡಿದೆ. ಘಟನೆಯಲ್ಲಿ ತಸ್ಲೀಮ್ ಮತ್ತು ಮಹಮ್ಮದ್ ಶಾಕೀರ್ ಎಂಬ ಯುವಕರಿಗೆ ಗಂಭಿರ ಗಾಯಗಳಾಗಿವೆ. ಹಳೆ ದ್ವೇಷದಿಂದ ಅವರ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

​ಯುವಕರ ಮೇಲೆ ಮನ್ಸೂರ್ ಎಂಬಾತ ತಂಡ ದಾಳಿ ಮಾಡಿದೆ. ತಸ್ಲೀಮ್‌ಗೆ ಕರೆ ಮಾಡಿದ್ದ ಮನ್ಸೂರ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಅಮ್ಮೆಮಾರ್ ಶಾಲೆ ಬಳಿಗೆ ಬರುವಂತೆ ಸವಾಲು ಹಾಕಿದ್ದಾನೆ. ಆತನ ನಿಂದನೆಯಿಂದ ಕುಪಿತಗೊಂಡ ತಸ್ಲೀಮ್ ತನ್ನ ಸ್ನೇಹಿತನೊಂದಿಗೆ ಶಾಲೆ ಬಳಿಗೆ ಹೋಗಿದ್ದಾರೆ. ಈ ವೇಳೆ, ಅವರ ಮನ್ಸೂರ್‌ನ ತಂಡ ಮೇಲೆ ದಾಳಿ ಮಾಡಿದೆ.

ದಾಳಿ ಮಾಡಿರುವ ಆರೋಪಿಗಳನ್ನು ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂದು ಗುರುತಿಸಲಾಗಿದೆ. ಅವರೆಲ್ಲರ ವಿಉರುದ್ಧ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...