ಚಿಕ್ಕಮಗಳೂರು | ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Date:

  • ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ
  • ಮೂಡಿಗೆರೆ ಬಿಜೆಪಿ ಶಾಸಕನ ವಿರುದ್ಧ ದೂರು ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶಾಸಕ ಎಂ.ಪಿ ಕುಮಾರಸ್ವಾಮಿ ತಮ್ಮ ನಿವಾಸದಲ್ಲಿ ಚೆಕ್ ವಿತರಣೆ ಕಾರ್ಯಕ್ರಮ ಆಯೋಜಿಸಿದ್ದರು. ಈ ವೇಳೆ, ಮನೆ ಮೇಲೆ ದಾಳಿ ಮಾಡಿದ ಚುನಾವಣಾ ಅಧಿಕಾರಿಗಳು ಕಾರ್ಯಕ್ರವನ್ನು ಅರ್ಧಕ್ಕೆ ನಿಲ್ಲಿಸಿದ್ದರು. ಅಲ್ಲದೆ, ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಮೂಡಿಗೆರೆ ಪೊಲೀಸ್‌ ಠಾಣೆಯಲ್ಲಿ ಮೂಡಿಗೆರೆ ತಾಲೂಕು ಚುನಾವಣಾ ಅಧಿಕಾರಿ ಪಿ ರಾಜೇಶ್ ದೂರು ನೀಡಿದ್ದರು.ದೂರು ದಾಖಲಿಸಿಕೊಂಡ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಎಡಿಸಿ ನಕಲಿ ಸಹಿ ಬಳಸಿ ₹1 ಕೋಟಿಗೂ ಅಧಿಕ ಹಣ ಲೂಟಿ; ‘ಡಿ ಗ್ರೂಪ್‌’ ನೌಕರನ ವಿರುದ್ಧ ಆರೋಪ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಶಾಸಕರಾಗಿರುವ ಎಂ.ಪಿ ಕುಮಾರಸ್ವಾಮಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವಿವಾದಗಳಿಗೆ ಕಾರಣರಾಗುತ್ತಿದ್ದಾರೆ. ಕಾಡಾನೆ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದರು. ಬಳಿಕ ಜಾತಿಯ ಕಾರಣಕ್ಕೆ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಬಹಿರಂಗವಾಗಿಯೇ ಅಳಲು ತೊಡಿಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...