‘ಫಿಟ್ ಮೈಸೂರು-ಸಾಮೂಹಿಕ ಆರೋಗ್ಯ ಹಾಗೂ ಜಾಗೃತಿಕ ನಡಿಗೆ’

Date:

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಮೈಸೂರು ವಿಶ್ವವಿದ್ಯಾನಿಲಯ, ಮಹಾನಗರ ಪಾಲಿಕೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆರೋಗ್ಯವಂತ ನಗರಿಯನ್ನಾಗಿ ರೂಪಿಸುವ ಸದಾಶಯದೊಂದಿಗೆ ‘ಫಿಟ್ ಮೈಸೂರು-ಸಾಮೂಹಿಕ ಆರೋಗ್ಯ ಹಾಗೂ ಜಾಗೃತಿ ನಡಿಗೆಗೆ’ ಮಾನಸ ಗಂಗೋತ್ರಿಯ ಬಯಲು ರಂಗಮಂದಿರಲ್ಲಿ ಚಾಲನೆ ನೀಡಿದರು‌.

- Advertisement -

ಈ ಸುದ್ದಿ ಓದಿದ್ದೀರಾ? ಸೋಮವಾರಪೇಟೆ | ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಾಹಿತಿ ಜಲಜಾ ಶೇಖರ್ ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ...

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ...

ʼಜೆನ್‌ ಝಿʼ ಎಂಬ ಸಮತಾ ನಿಲುವು

ಸುಪ್ರಿಂಕೋರ್ಟಿನ ಮುಖ್ಯಸ್ಥರು ಇದೀಗ ಮತ್ತೊಂದು ಹೇಳಿಕೆಯ ಮೂಲಕ ಜಗತ್ತಿನಾದ್ಯಂತ ಸುದ್ದಿಯಲ್ಲಿದ್ದಾರೆ. ವಿದ್ಯಾರ್ಥಿ ಯುವಜನರ ಕುರಿತು ‘ಸೊಳ್ಳೆಗಳನ್ನು ಹೊಡೆಯಲು ಸುತ್ತಿಗೆಗಳು ಬೇಕಿಲ್ಲ’ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಪ್ರಜಾಪ್ರಭುತ್ವ ದೇಶದ ಕಾನೂನು ಕಾಯುವ ಅತ್ಯುನ್ನತ ಹೊಣೆ...

ನಡಿಗೆಯಲ್ಲಿ ಸಂಸದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಕೆ. ಶಿವಕುಮಾರ್, , ಸಿ‌.ಎನ್. ಮಂಜೇಗೌಡ, ಶಾಸಕ ಶ್ರೀವತ್ಸ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಲೋಕನಾಥ್, ಕುಲಸಚಿವೆ ಎಂ.ಕೆ. ಸವಿತಾ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್ ಸೇರಿದಂತೆ ಹಲವರು ಇದ್ದರು.

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...