ಬೀದರ್‌ | ಇಬ್ಬರು ಬಂಡಾಯ ಅಭ್ಯರ್ಥಿಗಳು ಸೇರಿ ಐವರು ಬಿಜೆಪಿಯಿಂದ ಉಚ್ಛಾಟನೆ

Date:

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಬೀದರ್‌ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಡಾ. ದಿನಕರ್‌ ಮೋರೆ ಹಾಗೂ ವಕೀಲರಾದ ಜೈರಾಜ ಬುಕ್ಕಾ ಸೇರಿದಂತೆ ಐವರನ್ನು ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ತಿಳಿಸಿದ್ದಾರೆ.

- Advertisement -

ಡಾ.ದಿನಕರ ಮೋರೆ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿರುವ ಭಾಲ್ಕಿ ಮಂಡಲ ಮಾಜಿ ಅಧ್ಯಕ್ಷ ರಾವಸಾಬ್‌ ಬಿರಾದಾರ, ಜನಾರ್ದನ ಬಿರಾದಾರ ಹಾಗೂ ಶರಣಪ್ಪ ಕಡಗಂಚಿ ಅವರು ಪಕ್ಷಕ್ಕೆ ಮುಜುಗರ ಮಾಡುತ್ತಿರುವುದನ್ನು ಪಕ್ಷದ ಶಿಸ್ತು ಉಲ್ಲಂಘನೆ ಎಂದು ಪರಿಗಣಿಸಿ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಉಚ್ಚಾಟಿಸಲಾಗಿದೆ ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷ ಪದ್ಮಾಕರ ಪಾಟೀಲ ಅವರು ಕೂಡ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಶಿಸ್ತು ಸಮಿತಿಗೆ ಶಿಫಾರಸು ಮಾಡಲಾಗಿದೆ ತಿಳಿಸಿದ್ಧಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...