ಗುಂಡ್ಲುಪೇಟೆ | ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರದ ಮರಳಹಳ್ಳಿ ಕ್ಯಾಂಪ್ ಬಳಿ ವಾಚರ್ ಸಣ್ಣಹೈದ (56) ಗಸ್ತು ತಿರುಗುತಿದ್ದ ವೇಳೆ ಹುಲಿ ದಾಳಿಗೆ ಬಲಿಯಾಗಿದ್ದಾರೆ.

- Advertisement -

ಜಿಲ್ಲೆಯಲ್ಲಿ ಹುಲಿ ಉಪಟಳ ಹೆಚ್ಚಿದ್ದು ಇತ್ತೀಚಿಗೆ ನಂಜೇದೇವರಪುರದ ರೈತರ ತೋಟವೊಂದರಲ್ಲಿ 5 ಹುಲಿಗಳು ಬೀಡುಬಿಟ್ಟಿರುವುದು ವರದಿಯಾಗಿದೆ. ಇದರ ಬೆನ್ನಲ್ಲೇ ಅರಣ್ಯ ಇಲಾಖೆಯ ವಾಚರ್ ಮೇಲೆ ಹುಲಿ ದಾಳಿ ನಡೆದಿರುವುದು ಇನ್ನಷ್ಟು ಭಯಕ್ಕೀಡು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಣ್ಣಹೈದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮರಳಹಳ್ಳದ ಕಳ್ಳಬೇಟೆ ಶಿಬಿರದಲ್ಲಿ ವಾಚರ್ ಆಗಿ ಕೆಲಸ ಮಾಡುತಿದ್ದರು. ಎಂದಿನಂತೆ ಬೀಟ್ ಗೆ ನಾಲ್ವರು ವಾಚರ್ ತೆರಳಿದ್ದರು. ಹುಲ್ಲು ಬೀಜಗಳ ಆಯುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಹುಲಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಹುಣಸೂರಿನಲ್ಲಿ ಪ್ರಗತಿಪರ ಸಂಘಟನೆಗಳಿಂದ ಮನುಸ್ಮೃತಿ ಪ್ರತಿ ದಹನ

ಸ್ಥಳಕ್ಕೆ ಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...