ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ; ಸಚಿವ ಮಧು ಬಂಗಾರಪ್ಪ ಸಂತಾಪ

Date:

ರಾಜ್ಯದ ಮುಖ್ಯಮಂತ್ರಿ, ಮಹಾರಾಷ್ಟ್ರದ ರಾಜ್ಯಪಾಲ ಹಾಗೂ ಕೇಂದ್ರದ ಮಾಜಿ ಸಚಿವರಾಗಿ ಸೇವೆ ಸಲ್ಲಿಸಿರುವಂತಹ ಮಾಜಿ ಸಿಎಂ ಎಸ್ ಎಂ ಕೃಷ್ಣ ಇನ್ನಿಲ್ಲ ಎಂಬುದು ಅತ್ಯಂತ ನೋವು ಮತ್ತು ದುಃಖದ ಸಂಗತಿಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಸಂತಾಪ ಸೂಚಿಸಿದರು.

- Advertisement -

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ತಮ್ಮ ಶೋಕ ಸಂತಾಪದ ವೇಳೆ ಮಾತನಾಡಿ, “ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಆಧುನಿಕ ಸ್ಪರ್ಶ ನೀಡಿದ ಕೀರ್ತಿ ಮತ್ತು ಗೌರವ ಎಸ್ ಎಂ ಕೃಷ್ಣ ಅವರಿಗೆ ಸಲ್ಲುತ್ತದೆ. ಇವರು ನಮ್ಮ ಜಿಲ್ಲೆಯ ಅಳಿಯ ಎಂಬ ಹೆಮ್ಮೆ ನಮಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಯುವಜನರು ಸಂವಿಧಾನದ ಮೌಲ್ಯಗಳನ್ನು ಅರಿಯಬೇಕಿದೆ

“ಸನ್ಮಾನ್ಯರ ನಿಧನದಿಂದಾಗಿ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ, ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ...

ಚಿಂತಾಮಣಿ | ಪಿಎಲ್‌ಡಿ ಮತ್ತು ಡಿಸಿಸಿ ಬ್ಯಾಂಕ್‌ಗಳ ಪುನಶ್ಚೇತನದಿಂದ ರೈತರಿಗೆ ಹೆಚ್ಚಿನ ಅನುಕೂಲ

ಚಿಂತಾಮಣಿ ತಾಲ್ಲೂಕಿನ ನಂದಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ 2025-26 ನೇ...