ಶಿವಮೊಗ್ಗ | ಆನಂದಪುರದಲ್ಲಿ ಗ್ರಾಪಂ ಮಾಜಿ ಸದಸ್ಯ ಆತ್ಮಹತ್ಯೆ

Date:

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸಾಲ ಬಾಧೆ ತಾಳಲಾರದೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮೇಘರಾಜ್ ಬಿ ಎಚ್ (43) ಗೌತಮಪುರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

- Advertisement -

ರೈತರಾಗಿರುವ ಮೇಘರಾಜ್ 5 ಲಕ್ಷಕ್ಕೂ ಅಧಿಕ ಸಾಲವನ್ನು ಬೆಳೆಗಾಗಿ ಮಾಡಿರುವ ಮಾಹಿತಿ ತಿಳಿದು ಬಂದಿದೆ. ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗೋಲ್ಡ್ ಲೋನ್ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೂರು ವರ್ಷದಿಂದ ಕೈಗೆ ಬೆಳೆ ಸರಿಯಾಗಿ ಸಿಗದ ಹಿನ್ನೆಲೆ ಹಾಗೂ ಬೆಳೆ ಹಾನಿ ಆದ ಹಿನ್ನೆಲೆ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...