ಗದಗ | ನಟ ದರ್ಶನ್ ಅಭಿಮಾನಿಗಳಿಂದ ಶ್ರವಣ ಶಕ್ತಿ ಕಳೆದುಕೊಂಡೆ: ಹಿರಿಯ ಸಾಹಿತಿ ಗೊ.ರು.ಚ

Date:

Advertisements

ನಟ ದರ್ಶನ್‌ ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ ಎಂದು ಹಿರಿಯ ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಬೇಸರ ವ್ಯಕ್ತಪಡಿಸಿದರು.

ಗದಗ ಪಟ್ಟಣದ ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ 6ನೇ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ “ಮರಣವೇ ಮಹಾನವಮಿ” ಆಚರಣೆ ಕಾರ್ಯಕ್ರಮದಲ್ಲಿ ಡಾ ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

“ಪ್ರಸ್ತುತ ದಿನಗಳಲ್ಲಿ ನಿತ್ಯವೂ ಪ್ರಚಲಿತದಲ್ಲಿರುವ ಚಿತ್ರನಟ ದರ್ಶನ್ ಜನ್ಮದಿನದ ಸಂದರ್ಭದಲ್ಲಿ ಬೆಂಗಳೂರಿನ ನಿವಾಸದ ಪಕ್ಕದಲ್ಲಿ ಸೇರಿದ್ದ ಅಭಿಮಾನಿಗಳು ಸಿಡಿಸಿದ ಭಾರೀ ಸಿಡಿಮದ್ದಿನ ಸದ್ದಿನಿಂದ ನಾನು ನನ್ನ ಶ್ರವಣ ಶಕ್ತಿಯನ್ನು ಕಳೆದುಕೊಳ್ಳಬೇಕಾಯಿತು” ಎಂದು ಅಸಮಾಧಾನ ಹೊರಹಾಕಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಾತಿಗಣತಿ ವರದಿ ಬಿಡುಗಡೆಗೊಳಿಸಿ: ಸರ್ಕಾರಕ್ಕೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯ

“ಇಳಿ ವಯಸ್ಸಿನಲ್ಲೂ ಸ್ಪಷ್ಟವಾಗಿ ಮಾತನಾಡಬಲ್ಲೆ, ನಡೆದಾಡಬಲ್ಲೆ. ಆದರೆ, ಇಂದಿನ ಕಾರ್ಯಕ್ರಮದಲ್ಲಿ ತಾವೆಲ್ಲರೂ ಮಾತನಾಡುವ ಪದಗಳನ್ನು ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷವನ್ನು ಅನುಭವಿಸುತ್ತಿದ್ದೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X