ಗದಗ | ಗ್ಯಾರಂಟಿ ಯೋಜನೆಗಳಲ್ಲಿ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗುತ್ತಿದೆ: ಅಶೋಕ ಮಂದಾಲಿ

Date:

“ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗದಗ ಮತಕ್ಷೇತ್ರದಲ್ಲಿ ಶೇ 100 ರಷ್ಟು ಗುರಿ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿಯೇ ಮಾದರಿ ಕಾರ್ಯ ಮಾಡಲು ಸಚಿವರಾದ ಎಚ್.ಕೆ. ಪಾಟೀಲ‌ ಅವರು ಸೂಚಿಸಿದ್ದು ಜನರು ಸಭೆಯ ಪ್ರಯೋಜನ ಪಡೆಯಬೇಕು” ಎಂದು ಗದಗ ತಾಲೂಕಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಹೇಳಿದರು.

- Advertisement -

ಗದಗ ಜಿಲ್ಲೆಯ ಗದಗ ತಾಲ್ಲೂಕಿನ ನಾಗಾವಿ ಗ್ರಾಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಾರ್ವಜನಿಕ ಅಹವಾಲು ಸ್ವೀಕಾರ ಅಹವಾಲು ಸಲ್ಲಿಕೆ ಪರಿಹಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

“ಬಡ ಜನರ ಬದುಕು ರೂಪಿಸುವಲ್ಲಿ ಗ್ಯಾರಂಟಿ ಯೋಜನೆಗಳು ಮಹತ್ವದ್ದಾಗಿದ್ದು ಕಾನೂನು ಸಚಿವರಾದ ಎಚ್.ಕೆ. ಪಾಟೀಲ‌ ಅವರ ಮಾರ್ಗದರ್ಶನದಂತೆ ಗದಗ ಮತಕ್ಷೇತ್ರದಲ್ಲಿ ಯಾರೊಬ್ಬರು ಹಸಿವಿನಿಂದ ಬಳಲಬಾರದು” ಎಂದರು.

“ಸರ್ಕಾರದ ಯೋಜನೆಗಳು ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ಜನರಿಗೆ ತಲುಪಲು ಜನರ ಬಳಿಗೆ ಸಭೆ ಮಾಡುವ ಮೂಲಕ  ಸಮಸ್ಯೆಗೆ ಅ್ಥಳದಲ್ಲಯೆ ಫರಿಹಾರ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳ ಸಮೇತ ಗ್ರಾಮ ಪಂಚಾಯತಿ ಮಟ್ದದಲ್ಕಿ ಸಭೆ ನಡೆಸುತ್ತಿದ್ದು ಬಹುತೇಕ ಜನರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ” ಎಂದರು.

ತಾಪಂ ಮಾಜಿ ಅಧ್ಯಕ್ಷರಾದ ಬಿ.ಆರ್. ದೇವರಡ್ಡಿ ಮಾತನಾಡಿ, “ಜನರ ಬಳಿಗೆ ಸರ್ಕಾರ ಎನ್ನುವ ಕಲ್ಪನೆಯ ಮೂಲಕ ಸರ್ಕಾರದ ಹಲವು ಯೋಜಬೆಗಳು ಹಾಗೂ ಪಂಚ ಗ್ಯಾರಂಟಿ ಅನುಷ್ಠಾನ ಮಾಡುವ ಮೂಲಕ ಬಡವರ ಬದುಕು ಹಸನಾಗಬೇಕು ಆ ನಿಟ್ಟಿನಲ್ಲಿ ಸಮಾಜದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಠಿಯಿಂದ ಜಾರುಗೆ ಬಂದ ಯೋಜನೆಗಳು ಜನೋಪಕಾರಿಯಾಗಿವೆ” ಎಂದರು.

ಗದಗ ತಾಲ್ಲುಕು ಗ್ಯಾರಂಟಿ ಯೋಜನಾ ಪ್ರಾದಿಕಾರದ ಸದಸ್ಯರಾದ ಕೆ.ಎಚ್. ಪಾಟೀಲ ಮಾತನಾಡಿ, “ಬಡ ಜನರು ನೆಮ್ಮದಿಯಿಂದ ಬದುಕಬೇಕು. ಅವರದೂ ಸ್ವಾಭಿಮಾನದ ಜೀವನವಾಗಬೇಕು, ಗ್ರಾಮಾಂತರ ಪ್ರದೇಶಗಳಲ್ಲಿ ಗುಣಮಟ್ದ ಶಿಕ್ಷಣ, ಅನ್ನ, ಆರೋಗ್ಯ, ಉದ್ಯೋಗ ಸೇರಿದಂತೆ ಹಕ್ಕಿನ ಬದುಕು ನೆಮ್ಮದಿಯ ವಾತಾವರಣ ನಿರ್ಮಾಣವಾಗುವ ಮೂಲಕ ಗ್ರಾಮಗಳು ಆದರ್ಶವಾಗಬೇಕು ಆ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಸದುಪವಾಗಬೇಕೆನ್ನುವ ಉದ್ದೇಶದೊಂದಿಗೆ ಆಡಳಿತವನ್ನು, ಗ್ಯಾರಂಟಿ ಪ್ರಾದಿಕಾರವನ್ನು ಜನರ ಬಳಿಗೆ ತರಲಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಅವೈಜ್ಞಾನಿಕ ಒಳಚರಂಡಿ ನಿರ್ಮಾಣದಿಂದ ರಸ್ತೆ ಮೇಲೆ ಹರಿದ ಕೊಳಚೆ ನೀರು: ಸಾರ್ವಜನಿಕರು ಹೈರಾಣು

ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾದಿಕಾರದ ಸದಸ್ಯರಾದ ದಯಾನಂದ ಪವಾರ, ಸಾವಿತ್ರಿ ಹೂಗಾರ, ನಿಂಗಪ್ಪ ದೇಸಾಯಿ, ಗ್ರಾಪಂ ಅಧ್ಯಕ್ಷ ಉಳಿಯಪ್ಪ  ಬಸಪ್ಪ ಸಿಗ್ಲಿ ಹಾಗೂ ಉಪಾಧ್ಯಕ್ಷರಾಗಿ ಸುಮಾ  ಶಿವಾನಂದ ತಳವಾರ ಹಾಗೂ ಸದಸ್ಯರಾದ ಹಜರೇಸಾಬ ಹುಸೇನ್ ಸಾಬ ನದಾಫ, ಗವಿಯಪ್ಪ ಪೂಜಾರ, ಕುಬೇರಪ್ಪ ರಾಠೋಡ ವೆಮು ಬಾಗಲಕೋಟಿ , ಸುರೇಶ ಪವಾರ, ಅಲ್ಲಾಸಾಬ ಪೀರಖಾನವರ, ಹನಮವ್ವ ಶಿದ್ನೆಕೋಪ್ಪ, ಸರಸ್ವತಿ ಮರಬರಡ್ಡಿ, ಪಾರವ್ವ ಗೋರವರ, ಹನುಮವ್ವ ಗುಡಿಮನಿ, ಗೌರಿ ತೋಟದ, ಕವಿತಾ ಪವಾರ್ ಮೀರಾಬಾಯಿ ಲಮಾಣಿ, ನಾಗಾವಿ ಹಾಗೂ ನಾಗಾವಿತಾಂಡೆಯ ಹಿರಿಯರಾದ  ಐ ಬಿ ಬಿಂಕದಕಟ್ಟಿ,  ಶಾರದ ತೋಟದ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು, ಕೆ ಎಂ ಗೋವಿಂದರಡ್ಡಿ, ಗೋವಿಂದರಡ್ಡಿ ಕುಷ್ಟರಡಿ,  ರೈಮನಸಾಬ್ ನದಾಫ,  ಅಡಿವೆಪ್ಪ ಮರಿಹನಮರಡ್ಡಿ, ನಾರಾಯಣ ಮರಡ್ಡಿ,  ಉಳಿವೆಯಪ್ಪ  ಮಡಿವಾಳರ, ಗೋವಿಂದ ಗೌಡ್ರು ಭರಮ ಗೌಡ್ರು, ಪ್ರಕಾಶ್ ಬಾಬು ಮರಡ್ಡಿ,  ಕನಕಪ್ಪ ಬೇವಿನಮರದ, ಬಸವರಾಜ ಹಾದಿಮನಿ, ಹಾಲಪ್ಪ ಮಾದರ, ಧಮ೯ಪ್ಪ ರಾಥೋಡ, ದೆವಪ್ಪ ಕುತ೯ಕೋಟಿ, ಮಾಂತೇಶ ತೋಟದ  ತಾವರಪ್ಪ ಮಾಣಿ,  ಮೈಲಾರಪ್ಪ ಚಲವಾದಿ,  ಶಿವಾನಂದ ತಳವಾರ  ಸುಲೇಮಾನ ಸಾಬ ನಧಾಪ, ಧಮ೯ಪ್ಪ ಕೆಂಚಣ್ಣವರ, ಮುತ್ತಪ್ಪ ಮಲ್ಲಮ್ಮನವರ, ಶಂಭು ಕಾಳೆ,ಮಲ್ಲು ಬಾರಕೇರ  ಗ್ರಾಮ ಗುರು ಹಿರಿಯರು ಹಾಗೂ, ಯುವಕರು ಬಾಗಿಯಾದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

ಧಾರವಾಡ |ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸಬೇಕು: ಜಕ್ಕಪ್ಪನವರ

ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...